ಮಧುಗಿರಿ ಮೋದಿ ಸೇರಿ 495 ಆರೋಪಿಗಳ ವಿರುದ್ಧ 260 ಪ್ರಕರಣ ಹಿಂತೆಗೆತ;ಬಿಜೆಪಿ ಕಾರ್ಯಕರ್ತರದ್ದೇ ಸಿಂಹಪಾಲು

ಬೆಂಗಳೂರು; ಬಿಜೆಪಿ, ಎಬಿವಿಪಿ ಮತ್ತು ಹಿಂದೂ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಸೇರಿದಂತೆ ಮತ್ತಿತರೆ 495ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ದಾಖಲಾಗಿದ್ದ ಒಟ್ಟು ಕ್ರಿಮಿನಲ್‌ ಪ್ರಕರಣಗಳ ಪೈಕಿ 260 ಪ್ರಕರಣಗಳನ್ನು 2023ರ ಜನವರಿಯಿಂದ 2023ರ ಮಾರ್ಚ್‌ ಅಂತ್ಯದವರೆಗಿನ ಕೇವಲ ಮೂರೇ ಮೂರು ತಿಂಗಳಲ್ಲಿ ಹಿಂದಿನ ರಾಜ್ಯ ಬಿಜೆಪಿ ಸರ್ಕಾರವು ವಿಚಾರಣೆಯಿಂದಲೇ ಹಿಂಪಡೆದುಕೊಂಡಿರುವುದನ್ನು ‘ದಿ ಫೈಲ್‌’ ಇದೀಗ ದಾಖಲೆ ಸಹಿತ ಹೊರಗೆಡವುತ್ತಿದೆ.   ಕೋಮು ಪ್ರಚೋದನೆ, ಟಿಪ್ಪು ಜಯಂತಿ ಸಂದರ್ಭದಲ್ಲಿ ನಡೆದಿದ್ದ ಕೋಮು ಗಲಭೆ, ಸಾರ್ವಜನಿಕರ ನೆಮ್ಮದಿಗೆ ಭಂಗ, ಸಾರ್ವಜನಿಕ … Continue reading ಮಧುಗಿರಿ ಮೋದಿ ಸೇರಿ 495 ಆರೋಪಿಗಳ ವಿರುದ್ಧ 260 ಪ್ರಕರಣ ಹಿಂತೆಗೆತ;ಬಿಜೆಪಿ ಕಾರ್ಯಕರ್ತರದ್ದೇ ಸಿಂಹಪಾಲು