ರಾಜಕೀಯ ಕಾರ್ಯದರ್ಶಿ, ಕಾನೂನು, ಮುಖ್ಯ ಸಲಹೆಗಾರರ ನೇಮಕ; ಹೈಕೋರ್ಟ್ ಕೆಂಗಣ್ಣಿಗೆ ಗುರಿಯಾಗುವುದೇ?

ಬೆಂಗಳೂರು; ಮುಖ್ಯಮಂತ್ರಿಗಳಿಗೆ ರಾಜಕೀಯ ಕಾರ್ಯದರ್ಶಿ ಮತ್ತು ಸಲಹೆಗಾರರಂತಹ ಕ್ಯಾಬಿನೆಟ್‌ ಸಚಿವರು ಮತ್ತು ಸಚಿವರ ಹುದ್ದೆಗಳ ರಚನೆಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮತ್ತು ಸಲಹೆಗಾರರ ಹುದ್ದೆ ಸೃಷ್ಟಿಸಿ ಸಂಪುಟ ದರ್ಜೆಯ ಸ್ಥಾನಮಾನ ನೀಡಿರುವ ಕ್ರಮದ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಹೊತ್ತಿನಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯ ಸಲಹೆಗಾರರು ಮತ್ತು ಇಬ್ಬರು ರಾಜಕೀಯ ಕಾರ್ಯದರ್ಶಿಗಳನ್ನು ನೇಮಿಸಿರುವುದು ಹೈಕೋರ್ಟ್‌ನ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ.   ಈ ಅರ್ಜಿಯ ವಿಚಾರಣೆಯು ಹೈಕೋರ್ಟ್‌ನ ಮುಖ್ಯ … Continue reading ರಾಜಕೀಯ ಕಾರ್ಯದರ್ಶಿ, ಕಾನೂನು, ಮುಖ್ಯ ಸಲಹೆಗಾರರ ನೇಮಕ; ಹೈಕೋರ್ಟ್ ಕೆಂಗಣ್ಣಿಗೆ ಗುರಿಯಾಗುವುದೇ?