36,689 ನಕಲಿ ಆಧಾರ್ ಪ್ರಕರಣ ಪತ್ತೆ; ಸಾಮಾಜಿಕ ಭದ್ರತೆ ಪಿಂಚಣಿ ಪಾವತಿಯಲ್ಲೂ ಅಕ್ರಮ?
ಬೆಂಗಳೂರು; ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ವೇತನ, ಅಂಗವಿಕಲ ವೇತನ, ಮನಸ್ವಿನಿ, ಮೈತ್ರಿ, ಆಸಿಡ್ ದಾಳಿಗೆ ಒಳಗಾದ ಮಹಿಳೆಯರಿಗೆ ಪಿಂಚಣಿ, ರೈತ ವಿಧವಾ ವೇತನ ಯೋಜನೆಗಳ ಫಲಾನುಭವಿಗಳಿಗೆ ಪಿಂಚಣಿ ಯೋಜನೆಗೆ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಎರಡೆರಡು ಪಿಂಚಣಿ ಪಾವತಿ ಮಾಡಲಾಗುತ್ತಿದೆ ಎಂಬುದು ಇದೀಗ ಬಹಿರಂಗವಾಗಿದೆ. ಮಾಸಿಕ ಪಿಂಚಣಿ ಯೋಜನೆಗಳನ್ನು ಆಧಾರ್ ಆಧಾರಿತ ನೇರ ಹಣ ಸಂದಾಯ ಯೋಜನೆಯಡಿ ತರಲು ನಿರ್ಧರಿಸುವ ಸಂಬಂಧ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯವು 2023ರ ಮೇ 24 ಮತ್ತು … Continue reading 36,689 ನಕಲಿ ಆಧಾರ್ ಪ್ರಕರಣ ಪತ್ತೆ; ಸಾಮಾಜಿಕ ಭದ್ರತೆ ಪಿಂಚಣಿ ಪಾವತಿಯಲ್ಲೂ ಅಕ್ರಮ?
Copy and paste this URL into your WordPress site to embed
Copy and paste this code into your site to embed