ರದ್ದಾಗಿರುವ ಇಲಾಖೆಗೆ ಶರಣಬಸಪ್ಪ‌ ಸಚಿವ; ಮುಜುಗರಕ್ಕೆ ಸಿಲುಕಿದ ರಾಜ್ಯಪಾಲ, ಮುಖ್ಯಮಂತ್ರಿ

ಬೆಂಗಳೂರು; ಆಡಳಿತ ವೆಚ್ಚ ತಗ್ಗಿಸುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ರದ್ದಾಗಿರುವ ಸಾರ್ವಜನಿಕ ಉದ್ದಿಮೆಗಳ ಇಲಾಖೆಗೆ ಶರಣಬಸಪ್ಪ ದರ್ಶನಾಪುರ್‍‌ ಅವರನ್ನು ಸಂಪುಟ ದರ್ಜೆ ಸಚಿವರನ್ನಾಗಿ ನೇಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮತ್ತು ರಾಜ್ಯಪಾಲ ಥಾವರ್‍‌ ಚಂದ್‌ ಗೆಹ್ಲೋಟ್‌ ಅವರು ಇದೀಗ ಮುಜುಗರಕ್ಕೆ ಸಿಲುಕಿದ್ದಾರೆ.   ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಇಲಾಖೆಗೆ ಶರಣಬಸಪ್ಪ ದರ್ಶನಾಪುರ್‍‌ ಅವರನ್ನು ಸಚಿವರನ್ನಾಗಿ ನೇಮಿಸಿ ರಾಜ್ಯಪಾಲರು 2023ರ ಮೇ 28ರಂದು ಅಧಿಸೂಚನೆ (GS 33 GOB 2023-DATED 28-05-2023) ಹೊರಡಿಸಿದ್ದರು. … Continue reading ರದ್ದಾಗಿರುವ ಇಲಾಖೆಗೆ ಶರಣಬಸಪ್ಪ‌ ಸಚಿವ; ಮುಜುಗರಕ್ಕೆ ಸಿಲುಕಿದ ರಾಜ್ಯಪಾಲ, ಮುಖ್ಯಮಂತ್ರಿ