ಕ್ಯಾಪಿಟೇಷನ್‌ ಶುಲ್ಕ ವಸೂಲಿ ಆರೋಪ; ಬಿಎಂಎಸ್‌ಗೆ ನೋಟೀಸ್‌ ಜಾರಿಗೊಳಿಸಿದ ಶುಲ್ಕ ನಿಯಂತ್ರಣ ಸಮಿತಿ

ಬೆಂಗಳೂರು; ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ಕ್ಯಾಪಿಟೇಷನ್‌ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಸಲ್ಲಿಕೆಯಾಗಿದ್ದ ಅನೇಕ ದೂರುಗಳನ್ನು ಉನ್ನತ ಶಿಕ್ಷಣ ಇಲಾಖೆಯು ಕಸದ ಬುಟ್ಟಿಗೆ ಎಸೆದಿದ್ದರೇ ಇತ್ತ ಶುಲ್ಕ ನಿಯಂತ್ರಣ ಸಮಿತಿಯು ಕ್ಯಾಪಿಟೇಷನ್‌ ಶುಲ್ಕ ವಸೂಲು ಮಾಡುತ್ತಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೂ ನೋಟೀಸ್‌ ಜಾರಿ ಮಾಡಿದೆ.   ರಾಜ್ಯದ ಪ್ರತಿಷ್ಟಿತ ಹಾಗೂ ಚುನಾಯಿತ ಜನಪ್ರತಿನಿಧಿಗಳ ಒಡೆತನದಲ್ಲಿರುವ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳು ಮಧ್ಯವರ್ತಿಗಳ ಮೂಲಕ ಕಾನೂನುಬಾಹಿರವಾಗಿ ಲಕ್ಷಾಂತರ ರುಪಾಯಿಗಳನ್ನು ಸಂಗ್ರಹಿಸುತ್ತಿವೆ ಮತ್ತು ಇದರಿಂದ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳು ಸೀಟು ದೊರಕದೇ ವಂಚನೆಗೊಳಾಗುತ್ತಿದ್ದಾರೆ … Continue reading ಕ್ಯಾಪಿಟೇಷನ್‌ ಶುಲ್ಕ ವಸೂಲಿ ಆರೋಪ; ಬಿಎಂಎಸ್‌ಗೆ ನೋಟೀಸ್‌ ಜಾರಿಗೊಳಿಸಿದ ಶುಲ್ಕ ನಿಯಂತ್ರಣ ಸಮಿತಿ