ಐದು ಗ್ಯಾರಂಟಿಗಳ ಅನುಷ್ಠಾನ; ಬೊಕ್ಕಸ ಬರಿದಾಗಿಸದೆಯೇ 1.43 ಲಕ್ಷ ಕೋಟಿ ಸಂಗ್ರಹಕ್ಕೆ ಇಲ್ಲಿದೆ ಮಾರ್ಗ

ಬೆಂಗಳೂರು: ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಯುವ ನಿಧಿ, ಅನ್ನಭಾಗ್ಯ, ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಅನುಷ್ಠಾನಗೊಂಡ ನಂತರ ಎದುರಾಗುವ ಆರ್ಥಿಕ ಪರಿಣಾಮಗಳ ಕುರಿತು ಇಲಾಖೆಗಳ ಸಚಿವರು, ಉನ್ನತ ಅಧಿಕಾರಿಗಳ ಜತೆ ಪ್ರತ್ಯೇಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ.   ಪ್ರಣಾಳಿಕೆಯಲ್ಲಿ ಘೋಷಿಸಿರುವ ಎಲ್ಲಾ 5 ಗ್ಯಾರಂಟಿಗಳನ್ನು ಈಡೇರಿಸಲು ಹಣಕಾಸನ್ನು ಹೊಂದಾಣಿಕೆ ಮಾಡಲು ಈಗಾಗಲೇ ವಿದ್ಯುತ್‌ ದರದಲ್ಲಿ ಪರಿಷ್ಕರಣೆ ಮಾಡುವ ಮೂಲಕ ಗ್ರಾಹಕರ ವಿರೋಧಕ್ಕೂ ಕಾರಣವಾಗುತ್ತಿದೆ. ಬೊಕ್ಕಸಕ್ಕೆ ಕೈ ಹಾಕದೇ ಮತ್ತು ಯಾವುದೇ … Continue reading ಐದು ಗ್ಯಾರಂಟಿಗಳ ಅನುಷ್ಠಾನ; ಬೊಕ್ಕಸ ಬರಿದಾಗಿಸದೆಯೇ 1.43 ಲಕ್ಷ ಕೋಟಿ ಸಂಗ್ರಹಕ್ಕೆ ಇಲ್ಲಿದೆ ಮಾರ್ಗ