ಸ್ವಜಾತಿ ಅಧಿಕಾರಿಗೆ ಸ್ಥಳಾವಕಾಶಕ್ಕೆ ದಲಿತ ಅಧಿಕಾರಿ ಎತ್ತಂಗಡಿ; ಸಚಿವ, ಕಾರ್ಯದರ್ಶಿ ವಿರುದ್ಧ ಆರೋಪ
ಬೆಂಗಳೂರು; ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ನಗರ, ಗ್ರಾಮಾಂತರ ಯೋಜನಾ ಪ್ರಾಧಿಕಾರಗಳ ಸೇವೆಗಳ ಶಾಖೆಯಲ್ಲಿ ಹಿಂದಿನ ಸಚಿವ ಬೈರತಿ ಬಸವರಾಜು ಅವರ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕುರುಬ ಸಮುದಾಯದ ಅಧಿಕಾರಿಗಳನ್ನೇ ಮುಂದುವರೆಸಿರುವ ಹಾಲಿ ಸಚಿವ ಬೈರತಿ ಸುರೇಶ್ ಅವರು ಇದೀಗ ಆ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಏಕೈಕ ಅಧಿಕಾರಿಯೊಬ್ಬರನ್ನು ಏಕಾಏಕೀ ಎತ್ತಂಗಡಿ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ನ್ಯಾಯ ಅದರಲ್ಲೂ ಮುಖ್ಯವಾಗಿ ದಲಿತರ ಶ್ರೇಯೋಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೆಮ್ಮೆಯಿಂದ ಬೀಗಿದ್ದ ಕಾಂಗ್ರೆಸ್ ಸರ್ಕಾರವು … Continue reading ಸ್ವಜಾತಿ ಅಧಿಕಾರಿಗೆ ಸ್ಥಳಾವಕಾಶಕ್ಕೆ ದಲಿತ ಅಧಿಕಾರಿ ಎತ್ತಂಗಡಿ; ಸಚಿವ, ಕಾರ್ಯದರ್ಶಿ ವಿರುದ್ಧ ಆರೋಪ
Copy and paste this URL into your WordPress site to embed
Copy and paste this code into your site to embed