1,118 ಕೋಟಿ ರು. ಅನುದಾನಕ್ಕೆ ಆರೋಗ್ಯ ಇಲಾಖೆ ಪ್ರಸ್ತಾವ; ಎಸ್‌ಸಿಎಸ್‌ಪಿ, ಟಿಎಸ್‌ಪಿ ನಿಧಿಗೆ ಕೈ ಹಾಕಿತೇ?

ಬೆಂಗಳೂರು; ಮೂರು ಹಂತದಲ್ಲಿ ಆರೋಗ್ಯ ಇಲಾಖೆಯನ್ನು ಬಲವರ್ಧನೆಗೊಳಿಸಲು ಹೆಚ್ಚುವರಿಯಾಗಿ 1,118.59 ಕೋಟಿ ರು. ಮೊತ್ತದ ಹೆಚ್ಚುವರಿ ಅನುದಾನ ಒದಗಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು  ಪ್ರಸ್ತಾವನೆ ಸಲ್ಲಿಸಿದೆ. ಅದೇ ರೀತಿ ಪ್ರಣಾಳಿಕೆಯಲ್ಲಿ ಘೋಷಿಸಿರುವ ಕೆಲ ಕಾರ್ಯಕ್ರಮಗಳಿಗೆ ಹೆಚ್ಚುವರಿ ರಾಜ್ಯ ಅನುದಾನದ ಅವಶ್ಯಕತೆ ಇಲ್ಲ ಎಂದು ಹೇಳಿರುವ ಇಲಾಖೆಯು ಇವೇ ಕಾರ್ಯಕ್ರಮಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆ ಮತ್ತು 15ನೇ ಹಣಕಾಸು ಆಯೋಗದಲ್ಲಿ ಲಭ್ಯವಿರುವ ಅನುದಾನದಿಂದ ಕಾರ್ಯಗತಗೊಳಿಸಲು ಮುಂದಾಗಿದೆ.   ಪ್ರಣಾಳಿಕೆಯಲ್ಲಿ … Continue reading 1,118 ಕೋಟಿ ರು. ಅನುದಾನಕ್ಕೆ ಆರೋಗ್ಯ ಇಲಾಖೆ ಪ್ರಸ್ತಾವ; ಎಸ್‌ಸಿಎಸ್‌ಪಿ, ಟಿಎಸ್‌ಪಿ ನಿಧಿಗೆ ಕೈ ಹಾಕಿತೇ?