ಶಕ್ತಿ ಯೋಜನೆ; ವಾರದಲ್ಲಿ 3.12 ಕೋಟಿ ಮಹಿಳೆಯರ ಪ್ರಯಾಣ, ಟಿಕೆಟ್‌ ಮೌಲ್ಯ 70.28 ಕೋಟಿ ರು.

ಬೆಂಗಳೂರು: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ಅನುಷ್ಠಾನಗೊಂಡ ಒಂದು ವಾರದಲ್ಲಿ  ರಾಜ್ಯದ ವಿವಿಧ ಸಾರಿಗೆ ನಿಗಮಗಳ ಮೂಲಕ 3,12,21,241 ಮಹಿಳೆಯರು ಪ್ರಯಾಣಿಸಿದ್ದಾರೆ. 3.12 ಕೋಟಿ ಮಹಿಳೆಯರು ಪ್ರಯಾಣಿಸಿರುವ ಪ್ರಯಾಣ ಮೌಲ್ಯ ಒಟ್ಟಾರೆ  70.28 ಕೋಟಿ ರು. ನಷ್ಟು ಎಂದು ಸಾರಿಗೆ ನಿಗಮಗಳು ಲೆಕ್ಕ ಹಾಕಿವೆ.   ಯೋಜನೆ ಆರಂಭಗೊಂಡ ದಿನದಂದೇ (ಜೂನ್‌ 11) 5,71,023 ಮಹಿಳಾ ಪ್ರಯಾಣಿಕರು ಉಚಿತ ಯೋಜನೆಯಡಿಯಲ್ಲಿ ಪ್ರಯಾಣಿಸಿದ್ದರು. ಪ್ರಯಾಣ ಮೌಲ್ಯವು 1,40,22,878 ರು. ನಷ್ಟಾಗಿತ್ತು. ಕ್ರಮೇಣ ಮಹಿಳಾ ಪ್ರಯಾಣಿಕರ … Continue reading ಶಕ್ತಿ ಯೋಜನೆ; ವಾರದಲ್ಲಿ 3.12 ಕೋಟಿ ಮಹಿಳೆಯರ ಪ್ರಯಾಣ, ಟಿಕೆಟ್‌ ಮೌಲ್ಯ 70.28 ಕೋಟಿ ರು.