ಬಿಜೆಪಿ ಅವಧಿಯಲ್ಲಿ ತಡೆಹಿಡಿದಿದ್ದ ಆದೇಶಕ್ಕೆ ಮರುಜೀವ; ಅಬಕಾರಿಯಲ್ಲಿ 1,000 ಕೋಟಿ ಅಕ್ರಮ ಆರೋಪ
ಬೆಂಗಳೂರು; ಮದ್ಯ, ವೈನ್ ಉತ್ಪನ್ನಗಳ ಎಂ ಆರ್ ಪಿ ಯನ್ನು ಲೆಕ್ಕ ಹಾಕುವಾಗ ಅಬಕಾರಿ ಭದ್ರತಾ ಚೀಟಿಗಳ ವೆಚ್ಚವನ್ನು ಘೋಷಿತ ಬೆಲೆಯಲ್ಲಿ ತೋರಿಸದೇ ಪ್ರತ್ಯೇಕವಾಗಿ ತೋರಿಸಲು ಡಿಸ್ಟಲರಿಗಳಿಗೆ ಅನುಮತಿ ಮತ್ತು ಭದ್ರತಾ ಚೀಟಿಗಳ ಮುದ್ರಣಕ್ಕೆ ಸಿಂಗಲ್ ಟೆಂಡರ್ ಮೂಲಕ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್‌ಗೆ ಕಾರ್ಯಾದೇಶ ನೀಡಿರುವುದರ ಹಿಂದೆ 1,000 ಕೋಟಿ ರು.ಗೂ ಹೆಚ್ಚಿನ ಅಕ್ರಮ ನಡೆದಿದೆ ಎಂಬ ಗುರುತರವಾದ ಆರೋಪ ಕೇಳಿ ಬಂದಿದೆ. ಡಿಸ್ಟಲರಿಗಳ ಸಂಘವು 2020ರಲ್ಲಿಯೇ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತಾದರೂ ಕಳೆದ ಮೂರು ವರ್ಷದಿಂದಲೂ … Continue reading ಬಿಜೆಪಿ ಅವಧಿಯಲ್ಲಿ ತಡೆಹಿಡಿದಿದ್ದ ಆದೇಶಕ್ಕೆ ಮರುಜೀವ; ಅಬಕಾರಿಯಲ್ಲಿ 1,000 ಕೋಟಿ ಅಕ್ರಮ ಆರೋಪ
Copy and paste this URL into your WordPress site to embed
Copy and paste this code into your site to embed