ಅಬಕಾರಿ ಲೇಬಲ್ ಮುದ್ರಣ; ಕಪ್ಪುಪಟ್ಟಿ, ಕ್ರಿಮಿನಲ್ ಆರೋಪಿತ ಕಂಪನಿಗೆ ಆದೇಶ, ಕಮಿಷನ್ ವ್ಯವಹಾರ?
ಬೆಂಗಳೂರು; ಕಪ್ಪು ಪಟ್ಟಿ ಮತ್ತು ಕ್ರಿಮಿನಲ್ ಹಿನ್ನೆಲೆ ಹೊಂದಿದೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಮಣಿಪಾಲ್ ಟೆಕ್ನಾಲಜೀಸ್ ಪ್ರೈ ಲಿಮಿಟೆಡ್‌ಗೆ ಅಬಕಾರಿ ಭದ್ರತಾ ಚೀಟಿಗಳ ಮುದ್ರಣ ಮತ್ತು ಸರಬರಾಜು ಮಾಡಲು ಕಾರ್ಯಾದೇಶ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಸಾರಿಗೆ ಇಲಾಖೆಯ ಬಹುದೊಡ್ಡ ಟೆಂಡರ್‌ನಲ್ಲಿ ಬಿಡ್ ಮಾಡಿದ್ದ ಮಣಿಪಾಲ್ ಟೆಕ್ನಾಲಜೀಸ್ ಪ್ರೈ ಲಿ., ತನ್ನ ಮೇಲಿನ ಗುರುತರ ಆರೋಪಗಳನ್ನು ಘೋಷಣಾ ಪತ್ರದಲ್ಲಿ ಬಹಿರಂಗೊಳಿಸದೇ ಮುಚ್ಚಿಟ್ಟಿರುವ ಆರೋಪಕ್ಕೆ ಗುರಿಯಾಗಿದ್ದರೂ ಇದೇ 2023ರ ಜುಲೈ 1ರಿಂದ 2026ರ ಜೂನ್ 30ವರೆಗೆ ಅಬಕಾರಿ … Continue reading ಅಬಕಾರಿ ಲೇಬಲ್ ಮುದ್ರಣ; ಕಪ್ಪುಪಟ್ಟಿ, ಕ್ರಿಮಿನಲ್ ಆರೋಪಿತ ಕಂಪನಿಗೆ ಆದೇಶ, ಕಮಿಷನ್ ವ್ಯವಹಾರ?
Copy and paste this URL into your WordPress site to embed
Copy and paste this code into your site to embed