40 ತಹಶೀಲ್ದಾರ್‍‌ಗಳ ವರ್ಗಾವಣೆಗೆ ಸಿಎಂ, ಸಚಿವರು, ಶಾಸಕರ ಶಿಫಾರಸ್ಸು;ಶುರುವಾದ ವರ್ಗಾವರ್ಗೀ ದಂಧೆ

ಬೆಂಗಳೂರು; ಸರ್ಕಾರಿ ಅಧಿಕಾರಿ, ನೌಕರರ ವರ್ಗಾವಣೆಗೆ ಶಾಸಕರು ಸೇರಿದಂತೆ ಮತ್ತಿತರರ ಚುನಾಯಿತ ಪ್ರತಿನಿಧಿಗಳು, ಸಂವಿಧಾನೇತರ ವ್ಯಕ್ತಿಗಳ ಶಿಫಾರಸ್ಸು ಪತ್ರವೇ ಕಾನೂನುಬಾಹಿರ ಎಂದು ಹೈಕೋರ್ಟ್‌ ಪದೇ ಪದೇ ಪುನರುಚ್ಛರಿಸುತ್ತಿದ್ದರೂ ಈಗಿನ ಕಾಂಗ್ರೆಸ್‌ ಸರ್ಕಾರದ ಹಲವು ಸಚಿವರು, ಶಾಸಕರು ತಹಶೀಲ್ದಾರ್‍‌ಗಳ ವರ್ಗಾವಣೆಗೆ ಶಿಫಾರಸ್ಸು ಪತ್ರಗಳನ್ನು ನೀಡಿರುವುದು ಇದೀಗ ಬಹಿರಂಗವಾಗಿದೆ.   ಬೆಂಗಳೂರು ನಗರ ಮತ್ತು ಇದಕ್ಕೆ ಹೊಂದಿಕೊಂಡಿರುವ ತಾಲೂಕುಗಳಿಗೆ ತಹಶೀಲ್ದಾರ್‌ಗಳ (ಗ್ರೇಡ್-1) ವರ್ಗಾವಣೆಗೆ 1 ರಿಂದ 1.50 ಕೋಟಿ ರು, ಗ್ರೇಡ್‌ -2 ತಹಶೀಲ್ದಾರ್‌ಗಳಿಗೆ 25ರಿಂದ 50 ಲಕ್ಷ ರು., … Continue reading 40 ತಹಶೀಲ್ದಾರ್‍‌ಗಳ ವರ್ಗಾವಣೆಗೆ ಸಿಎಂ, ಸಚಿವರು, ಶಾಸಕರ ಶಿಫಾರಸ್ಸು;ಶುರುವಾದ ವರ್ಗಾವರ್ಗೀ ದಂಧೆ