‘ದಿ ಫೈಲ್’ ವರದಿ ಪರಿಣಾಮ; 1,000 ಕೋಟಿ ಅಕ್ರಮಕ್ಕೆ ನಾಂದಿ ಹಾಡಿದ್ದ ಆದೇಶ ಹಿಂಪಡೆದ ಸರ್ಕಾರ
ಬೆಂಗಳೂರು; ಮದ್ಯ, ವೈನ್ ಉತ್ಪನ್ನಗಳ ಎಂ ಆರ್ ಪಿ ಯನ್ನು ಲೆಕ್ಕ ಹಾಕುವಾಗ ಅಬಕಾರಿ ಭದ್ರತಾ ಚೀಟಿಗಳ ವೆಚ್ಚವನ್ನು ಘೋಷಿತ ಬೆಲೆಯಲ್ಲಿ ತೋರಿಸದೇ ಪ್ರತ್ಯೇಕವಾಗಿ ತೋರಿಸಲು ಡಿಸ್ಟಲರಿಗಳಿಗೆ ಅನುಮತಿ ನೀಡುವ ಪ್ರಕ್ರಿಯೆಯಲ್ಲಿ 1,000 ಕೋಟಿ ರು. ಭ್ರಷ್ಟಾಚಾರ ನಡೆದಿದೆ ಎಂದು ‘ದಿ ಫೈಲ್’ ವರದಿ ಮಾಡಿದ್ದ ಬೆನ್ನಲ್ಲೇ ರಾಜ್ಯ ಸರ್ಕಾರ ಇದೀಗ ಅನುಮತಿ ಆದೇಶವನ್ನು ಹಿಂಪಡೆದುಕೊಂಡಿದೆ. ಮದ್ಯ, ವೈನ್ ಉತ್ಪನ್ನಗಳ ಎಂ ಆರ್ ಪಿ ಯನ್ನು ಲೆಕ್ಕ ಹಾಕುವಾಗ ಅಬಕಾರಿ ಭದ್ರತಾ ಚೀಟಿಗಳ ವೆಚ್ಚವನ್ನು ಘೋಷಿತ … Continue reading ‘ದಿ ಫೈಲ್’ ವರದಿ ಪರಿಣಾಮ; 1,000 ಕೋಟಿ ಅಕ್ರಮಕ್ಕೆ ನಾಂದಿ ಹಾಡಿದ್ದ ಆದೇಶ ಹಿಂಪಡೆದ ಸರ್ಕಾರ
Copy and paste this URL into your WordPress site to embed
Copy and paste this code into your site to embed