ಶಾಲಾ ಮಕ್ಕಳಿಗೆ ಶೂ, ಸಾಕ್ಸ್; ಹಳೆಯ ಸುತ್ತೋಲೆ ಜಾರಿ, ಹೆಚ್ಚುವರಿ ಹಣವಿಲ್ಲ, ದಾನಿಗಳ ಬಳಿ ಕೈಯೊಡ್ಡಿಸಿದ ಸರ್ಕಾರ
ಬೆಂಗಳೂರು; ಐದು ಗ್ಯಾರಂಟಿಗಳ ಅನುಷ್ಠಾನ ಮತ್ತು ಇದರಿಂದಾಗುವ ಆರ್ಥಿಕ ಪರಿಣಾಮಗಳನ್ನು ಎದುರಿಸುವುದು ಹೇಗೆ ಎಂದು ಏದುಸಿರು ಬಿಡುತ್ತಿರುವ ಕಾಂಗ್ರೆಸ್ ಸರ್ಕಾರವು ಇದೀಗ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶೂ ಮತ್ತು ಸಾಕ್ಸ್ ಖರೀದಿಸಲು ಹೆಚ್ಚುವರಿ ಧನ ಸಹಾಯ ನೀಡಿಲ್ಲ. ಬದಲಿಗೆ ಹೆಚ್ಚುವರಿ ಧನ ಸಹಾಯಕ್ಕಾಗಿ ಖಾಸಗಿ ಸಂಘ ಸಂಸ್ಥೆ ಮತ್ತು ದಾನಿಗಳ ಬಳಿ ಶಿಕ್ಷಕರು ಅನಿವಾರ್ಯವಾಗಿ ಕೈಯೊಡ್ಡಿ ನಿಲ್ಲಬೇಕಿದೆ. ಹಿಂದಿನ ಬಿಜೆಪಿ ಸರ್ಕಾರವು ಸಹ ಶಾಲಾ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ … Continue reading ಶಾಲಾ ಮಕ್ಕಳಿಗೆ ಶೂ, ಸಾಕ್ಸ್; ಹಳೆಯ ಸುತ್ತೋಲೆ ಜಾರಿ, ಹೆಚ್ಚುವರಿ ಹಣವಿಲ್ಲ, ದಾನಿಗಳ ಬಳಿ ಕೈಯೊಡ್ಡಿಸಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed