ಅಬಕಾರಿ ಭದ್ರತಾ ಚೀಟಿ ಮುದ್ರಣ ಟೆಂಡರ್‌ನಲ್ಲಿ ಅಕ್ರಮ; ಹೆಚ್ಚಿನ ದರ ನಮೂದು, 51.26 ಕೋಟಿ ನಷ್ಟ
ಬೆಂಗಳೂರು; ಅಬಕಾರಿ ಭದ್ರತಾ ಚೀಟಿಗಳ ಮುದ್ರಣ ವೆಚ್ಚವು ಅಂದಾಜು ವೆಚ್ಚಕ್ಕಿಂತ ಹೆಚ್ಚಿನ ದರವನ್ನು ನಮೂದಿಸಿದ್ದ ಮಣಿಪಾಲ್ ಟೆಕ್ನಾಲಜಿ ಲಿಮಿಟೆಡ್‌ಗೆ ಟೆಂಡರ್ ನೀಡಿ ಸರ್ಕಾರದ ಬೊಕ್ಕಸಕ್ಕೆ 51.26 ಕೋಟಿ ರು. ನಷ್ಟವಾಗಿರುವುದನ್ನು ‘ದಿ ಫೈಲ್’ ಇದೀಗ ಹೊರಗೆಡವುತ್ತಿದೆ. ಕಪ್ಪುಪಟ್ಟಿ ಮತ್ತು ಕ್ರಿಮಿನಲ್ ಹಿನ್ನೆಲೆ ಹೊಂದಿದೆ ಎಂಬ ಆರೋಪಕ್ಕೆ ಗುರಿಯಾಗಿರುವ ಮಣಿಪಾಲ್ ಟೆಕ್ನಾಲಜಿ ಲಿಮಿಟೆಡ್‌ಗೆ ಸಾರಿಗೆ ಇಲಾಖೆಯಲ್ಲಿಯೂ ಗುತ್ತಿಗೆ ನೀಡಿರುವ ಪ್ರಕರಣದ ಕುರಿತಂತೆ ತನಿಖೆ ನಡೆಯುತ್ತಿರುವ ಹೊತ್ತಿನಲ್ಲಿಯೇ ಅಬಕಾರಿ ಭದ್ರತಾ ಚೀಟಿಗಳ ಮುದ್ರಣದ ಟೆಂಡರ್‌ನ್ನು ಮಣಿಪಾಲ್ ಟೆಕ್ನಾಲಜಿ ಲಿಮಿಟೆಡ್‌ಗೆ … Continue reading ಅಬಕಾರಿ ಭದ್ರತಾ ಚೀಟಿ ಮುದ್ರಣ ಟೆಂಡರ್‌ನಲ್ಲಿ ಅಕ್ರಮ; ಹೆಚ್ಚಿನ ದರ ನಮೂದು, 51.26 ಕೋಟಿ ನಷ್ಟ
Copy and paste this URL into your WordPress site to embed
Copy and paste this code into your site to embed