ಒಂದೇ ಹುದ್ದೆಗೆ ನಾಲ್ವರ ವರ್ಗಾವಣೆಗೆ ಮುಖ್ಯಮಂತ್ರಿ ಶಿಫಾರಸ್ಸು; ಪೈಪೋಟಿ ಸೃಷ್ಟಿಸಿದ ‘ಕೃಷ್ಣಾ’ದ ಟಿಪ್ಪಣಿಗಳು

ಬೆಂಗಳೂರು; ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಯೋಜನಾ ಅನುಷ್ಠಾನ ಘಟಕದಲ್ಲಿನ ಒಂದೇ ಒಂದು ಲೆಕ್ಕಾಧಿಕಾರಿ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ವರು ಲೆಕ್ಕ ಪರಿಶೋಧನಾಧಿಕಾರಿಗಳನ್ನು ವರ್ಗಾವಣೆ ಮಾಡಲು ಶಿಫಾರಸ್ಸು ಮಾಡಿರುವುದು ಇದೀಗ ಬಹಿರಂಗವಾಗಿದೆ.   ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಯೋಜನಾ ಅನುಷ್ಠಾನ ಘಟಕದಲ್ಲಿ ಒಂದು ವರ್ಷ 4 ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿರುವ ಎಂ ಜಿ ಮಂಜುನಾಥ ಅವರು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಯೋಜನಾ ಮುಖ್ಯಸ್ಥರು, ಲೆಕ್ಕಪತ್ರ ಮತ್ತು ಲೆಕ್ಕ ಪರಿಶೋಧನೆ ಇಲಾಖೆಯ ಪ್ರಧಾನ ನಿರ್ದೇಶಕರಿಗೆ ಪತ್ರ ಬರೆದಿದ್ದರು … Continue reading ಒಂದೇ ಹುದ್ದೆಗೆ ನಾಲ್ವರ ವರ್ಗಾವಣೆಗೆ ಮುಖ್ಯಮಂತ್ರಿ ಶಿಫಾರಸ್ಸು; ಪೈಪೋಟಿ ಸೃಷ್ಟಿಸಿದ ‘ಕೃಷ್ಣಾ’ದ ಟಿಪ್ಪಣಿಗಳು