‘ದಿ ಫೈಲ್‌’ ವರದಿ ಉಲ್ಲೇಖ; ‘ಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ, 4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ ಯಾವುದು?

ಬೆಂಗಳೂರು; ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಯೋಜನಾ ಅನುಷ್ಠಾನ ಘಟಕದಲ್ಲಿನ ಒಂದೇ ಒಂದು ಲೆಕ್ಕಾಧಿಕಾರಿ ಹುದ್ದೆಗೆ ನಾಲ್ವರು ಲೆಕ್ಕ ಪರಿಶೋಧನಾಧಿಕಾರಿಗಳನ್ನು ವರ್ಗಾವಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ್ದ ಶಿಫಾರಸ್ಸಿನ ಕುರಿತು ‘ದಿ ಫೈಲ್‌’ ವರದಿ ಪ್ರಕಟಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಮತ್ತು ಬಿಜೆಪಿಯ ಶಾಸಕ ಬಸವನಗೌಡ ಯತ್ನಾಳ್‌ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.   ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು “ಪಂಚಗ್ಯಾರಂಟಿಗಳ ಕಾಂಗ್ರೆಸ್‌ ಸರ್ಕಾರ, … Continue reading ‘ದಿ ಫೈಲ್‌’ ವರದಿ ಉಲ್ಲೇಖ; ‘ಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ, 4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ ಯಾವುದು?