ಆದಾಯಕ್ಕಿಂತ ಶೇ. 207.11ರಷ್ಟು ಹೆಚ್ಚು ಆಸ್ತಿ ಹೊಂದಿರುವ ಆರೋಪಿತ ಅಧಿಕಾರಿ, ಡಿಕೆಶಿಗೆ ತಾಂತ್ರಿಕ ಸಲಹೆಗಾರ

ಬೆಂಗಳೂರು; ಆದಾಯಕ್ಕಿಂತ ಶೇಕಡ 207.11ರಷ್ಟು ಹೆಚ್ಚು ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದಿಂದ ದಾಳಿಗೊಳಗಾಗಿ ಸೇವೆಯಿಂದ ಅಮಾನತುಗೊಂಡಿದ್ದ ಬಿಬಿಎಂಪಿ ನಿವೃತ್ತ ಮುಖ್ಯ ಎಂಜಿನಿಯರ್‌ (ಯೋಜನೆ-ಕೇಂದ್ರ) ಕೆ.ಟಿ.ನಾಗರಾಜ್‌ ಅವರನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರು ತಾಂತ್ರಿಕ ಸಲಹೆಗಾರರನ್ನಾಗಿ ನೇಮಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.   ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂಬ ಆರೋಪದ ಮೇರೆಗೆ ಭ್ರಷ್ಟಾಚಾರ ನಿಗ್ರಹ ದಳದ ದಾಳಿಗೆ ಒಳಗಾಗಿದ್ದ ಬಿಬಿಎಂಪಿಯ ಮುಖ್ಯ ಇಂಜಿನಿಯರ್‍‌ ಬಿ ಎಸ್‌ ಪ್ರಹ್ಲಾದ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ … Continue reading ಆದಾಯಕ್ಕಿಂತ ಶೇ. 207.11ರಷ್ಟು ಹೆಚ್ಚು ಆಸ್ತಿ ಹೊಂದಿರುವ ಆರೋಪಿತ ಅಧಿಕಾರಿ, ಡಿಕೆಶಿಗೆ ತಾಂತ್ರಿಕ ಸಲಹೆಗಾರ