ಸಕಾರಣಗಳಿಲ್ಲದಿದ್ದರೂ ನಾಲ್ವರು ಕೆಎಎಸ್‌ ಅಧಿಕಾರಿಗಳ ಅವಧಿಪೂರ್ವ ವರ್ಗಾವಣೆ; ಮಾರ್ಗಸೂಚಿ ಉಲ್ಲಂಘನೆ!

ಬೆಂಗಳೂರು; ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮತ್ತು ವಿಶೇಷ ಭೂ ಸ್ವಾಧೀನಾಧಿಕಾರಿ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಎಸ್‌ (ಕಿರಿಯ ಶ್ರೇಣಿ) ಅಧಿಕಾರಿಗಳನ್ನು ಯಾವುದೇ ಸಕಾರಣವಿಲ್ಲದೇ ಮತ್ತು ಅತಿ ವಿಶೇಷ ಸಂದರ್ಭವಿಲ್ಲದಿದ್ದರೂ ಅವಧಿಪೂರ್ವ ವರ್ಗಾವಣೆ ಮಾಡಿ ವರ್ಗಾವಣೆಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರಿಯಾಗಿರುವ ನಾಲ್ಕು ಪ್ರಕರಣಗಳನ್ನು ‘ದಿ ಫೈಲ್‌’ ಇದೀಗ ದಾಖಲೆ ಸಹಿತ ಹೊರಗೆಡವುತ್ತಿದೆ.   ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಲ್ಲಿದ್ದ ಲೆಕ್ಕ ಪರಿಶೋಧನೆ ವಿಭಾಗದಲ್ಲಿದ್ದ ಒಂದೇ ಹುದ್ದೆಗೆ ನಾಲ್ಕು ಮಂದಿ … Continue reading ಸಕಾರಣಗಳಿಲ್ಲದಿದ್ದರೂ ನಾಲ್ವರು ಕೆಎಎಸ್‌ ಅಧಿಕಾರಿಗಳ ಅವಧಿಪೂರ್ವ ವರ್ಗಾವಣೆ; ಮಾರ್ಗಸೂಚಿ ಉಲ್ಲಂಘನೆ!