5 ಗ್ಯಾರಂಟಿಗಳ ಪರಿಶೀಲಿಸದ ವಿತ್ತೀಯ ಸುಧಾರಣೆ ಕೋಶ; ಸಾಲದ ಮೂಲಕ ಅನುದಾನ ಒದಗಿಸಲಿರುವ ಸರ್ಕಾರ

ಬೆಂಗಳೂರು; ವಿಧಾನಸಭೆ ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಕಾಂಗ್ರೆಸ್‌ ಸರ್ಕಾರವು ಈಗಾಗಲೇ ಅಧಿಸೂಚನೆ, ಆದೇಶಗಳನ್ನು ಹೊರಡಿಸಿದೆಯಾದರೂ ಇದಕ್ಕೂ ಮುನ್ನ ಆರ್ಥಿಕ ಇಲಾಖೆಯ ವಿತ್ತೀಯ ಸುಧಾರಣೆ ಕೋಶ ಮತ್ತು ಆರ್ಥಿಕ ಇಲಾಖೆಯ ಇತರೆ ವಿಭಾಗಗಳು ಸರ್ಕಾರದ ಗ್ಯಾರಂಟಿಗಳ ಕುರಿತು ಪ್ರಸ್ತಾವನೆಗಳನ್ನು ಪರಿಶೀಲಿಸಿಲ್ಲ. ಅಲ್ಲದೇ ಐದೂ ಗ್ಯಾರಂಟಿ ಯೋಜನೆಗಳನ್ನು ಸಾಲದ ಮೂಲಕ ಅನುದಾನ ಒದಗಿಸಲಾಗಿದೆ ಎಂಬ ಅಂಶವು ಇದೀಗ ಬಹಿರಂಗವಾಗಿದೆ.   ವಿಧಾನಪರಿಷತ್‌ ಸದಸ್ಯ ಡಿ ಎಸ್‌ ಅರುಣ್‌ ಅವರು ಕೇಳಿರುವ ಚುಕ್ಕೆ ಗುರುತಿಲ್ಲದ … Continue reading 5 ಗ್ಯಾರಂಟಿಗಳ ಪರಿಶೀಲಿಸದ ವಿತ್ತೀಯ ಸುಧಾರಣೆ ಕೋಶ; ಸಾಲದ ಮೂಲಕ ಅನುದಾನ ಒದಗಿಸಲಿರುವ ಸರ್ಕಾರ