ಇ-ಚಲನ್ ದಂಡ ಪಾವತಿಗೆ 3ನೇ ಬಾರಿಗೆ ವಿನಾಯಿತಿ; 637 ಕೋಟಿ ನಷ್ಟ, ಸಾರಿಗೆಗೆ ಆರ್ಥಿಕ ಆಘಾತ ‘ಗ್ಯಾರಂಟಿ’
ಬೆಂಗಳೂರು; ರಾಜ್ಯದಲ್ಲಿ ಪೊಲೀಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತ ಪಾವತಿ ಸಂಬಂಧ ಮತ್ತೊಮ್ಮೆ ಶೇ.50ರಷ್ಟು ವಿನಾಯಿತಿಯನ್ನು ವಿಸ್ತರಿಸಬಾರದು ಎಂದು ಆರ್ಥಿಕ ಇಲಾಖೆಯ ಕೆಳಹಂತದ ಅಧಿಕಾರಿಗಳು ನೀಡಿದ್ದ ಅಭಿಪ್ರಾಯವನ್ನು ಬದಿಗೊತ್ತಿರುವ ಸಾರಿಗೆ ಇಲಾಖೆಯು ಮೂರನೇ ಬಾರಿಗೆ ವಿನಾಯಿತಿ ನೀಡಿ ಹೊರಡಿಸಿರುವ ಆದೇಶದಿಂದಾಗಿ ಸರ್ಕಾರಕ್ಕೆ 637 ಕೋಟಿ ರು. ನಷ್ಟವುಂಟಾಗಿರುವುದನ್ನು ಇದೀಗ ‘ದಿ ಫೈಲ್’ ಹೊರಗೆಡವುತ್ತಿದೆ. ಪೊಲೀಸ್ ಇಲಾಖೆಯು ಸಲ್ಲಿಸಿರುವ ಪ್ರಸ್ತಾವನೆಗೆ ಪ್ರಸಕ್ತ ಹಣಕಾಸು ಪರಿಸ್ಥಿತಿಯಲ್ಲಿ ಸಹಮತಿ ನೀಡುವುದು ಸೂಕ್ತವಾಗಿರುವುದಿಲ್ಲ ಎಂದು ಆರಂಭದಲ್ಲಿ ನಿಲುವು … Continue reading ಇ-ಚಲನ್ ದಂಡ ಪಾವತಿಗೆ 3ನೇ ಬಾರಿಗೆ ವಿನಾಯಿತಿ; 637 ಕೋಟಿ ನಷ್ಟ, ಸಾರಿಗೆಗೆ ಆರ್ಥಿಕ ಆಘಾತ ‘ಗ್ಯಾರಂಟಿ’
Copy and paste this URL into your WordPress site to embed
Copy and paste this code into your site to embed