ಕರ್ತವ್ಯ ಲೋಪವೆಸಗಿ ಆರ್ಥಿಕ ನಷ್ಟಕ್ಕೆ ಕಾರಣರಾಗಿದ್ದ ಕೆಎಎಸ್‌ ಅಧಿಕಾರಿ, ಈಗ ಸಿಎಂ ಜಂಟಿ ಕಾರ್ಯದರ್ಶಿ

ಬೆಂಗಳೂರು; ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟಿದ್ದ ನಿವೇಶನವನ್ನು ಖಾಸಗಿ ವ್ಯಕ್ತಿಯೊಬ್ಬರಿಗೆ ಹಂಚಿಕೆ ಮಾಡಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ ಎಂಬ ಪ್ರಕರಣದಲ್ಲಿ ಶಿಸ್ತುಕ್ರಮಕ್ಕೆ ಗುರಿಯಾಗಿರುವ ಬಿ ಶಿವಸ್ವಾಮಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಿಸಿಕೊಂಡಿರುವುದು ಅಧಿಕಾರಿಶಾಹಿಯೊಳಗೆ ಚರ್ಚೆಗೆ ಗ್ರಾಸವಾಗಿದೆ.     ಹಾಲಿ ಶಾಸಕ ಜನಾರ್ದನ ರೆಡ್ಡಿ ಅವರ ಆಪ್ತ ಖಾರದಪುಡಿ ಮಹೇಶ್‌ ಎಂಬಾತನಿಂದ ಅಕ್ರಮವಾಗಿ ಸಂಭಾವನೆ ಪಡೆದ ಆರೋಪಕ್ಕೆ ಗುರಿಯಾಗಿರುವ ಕೆಎಎಸ್‌ ಅಧಿಕಾರಿ ಮಂಜುನಾಥ ಆರ್‌ ಬಳ್ಳಾರಿ ಅವರು ಸಲ್ಲಿಸಿರುವ ಮೇಲ್ಮನವಿಯು … Continue reading ಕರ್ತವ್ಯ ಲೋಪವೆಸಗಿ ಆರ್ಥಿಕ ನಷ್ಟಕ್ಕೆ ಕಾರಣರಾಗಿದ್ದ ಕೆಎಎಸ್‌ ಅಧಿಕಾರಿ, ಈಗ ಸಿಎಂ ಜಂಟಿ ಕಾರ್ಯದರ್ಶಿ