8 ತಿಂಗಳಲ್ಲಿ 6 ಬಾರಿ ವರ್ಗಾವಣೆ; ಫುಟ್ಬಾಲ್‌ ಚೆಂಡಿನಂತಾದ ಮಣಿಪುರ ಮೂಲದ ಐಎಎಸ್‌ ಅಧಿಕಾರಿ ಅಕ್ರಮ್‌ ಶಾ

ಬೆಂಗಳೂರು; ಮಣಿಪುರ ಮೂಲದ ಕರ್ನಾಟಕ ಕೇಡರ್‍‌ನ (KN 2020) ಐಎಎಸ್‌ ಅಧಿಕಾರಿಯಾಗಿರುವ ನೋನ್‌ಜಾಯ್‌ ಮೊಹ್ಮದ್‌ ಅಲಿ ಅಕ್ರಮ್‌ ಶಾ ಅವರನ್ನು ಕಳೆದ 8 ತಿಂಗಳಲ್ಲಿ 6 ಬಾರಿ ವಿವಿಧ ಸ್ಥಳ-ಹುದ್ದೆಗಳಿಗೆ ವರ್ಗಾವಣೆ ಮಾಡಿರುವುದು ಇದೀಗ ಬಹಿರಂಗವಾಗಿದೆ.   ಕರ್ನಾಟಕ ಕೇಡರ್ ನ 2020ರ ಬ್ಯಾಚ್‌ನ ಅಧಿಕಾರಿಯಾಗಿರುವ ಅಕ್ರಮ್‌ ಶಾ ಅವರು 2022ರ ನವೆಂಬರ್‍‌ 2ರಿಂದ 2023ರ ಜುಲೈ 10ರವರೆಗೆ ಒಟ್ಟು 8 ಬಾರಿ ವರ್ಗಾವಣೆಗೊಳಗಾಗಿದ್ದಾರೆ. 2022ರ ನವಂಬರ್‍‌ 2ರಲ್ಲಿ ಪಾಂಡವಪುರದಲ್ಲಿ ಉಪ ವಿಭಾಗಾಧಿಕಾರಿಯಾಗಿ ವರ್ಗಾವಣೆ ಆಗಿದ್ದ ಅಕ್ರಮ್‌ … Continue reading 8 ತಿಂಗಳಲ್ಲಿ 6 ಬಾರಿ ವರ್ಗಾವಣೆ; ಫುಟ್ಬಾಲ್‌ ಚೆಂಡಿನಂತಾದ ಮಣಿಪುರ ಮೂಲದ ಐಎಎಸ್‌ ಅಧಿಕಾರಿ ಅಕ್ರಮ್‌ ಶಾ