ಎಪಿಪಿ ನೇಮಕಾತಿಯಲ್ಲಿ ಅಕ್ರಮ; ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿರುದ್ಧದ ದೂರು ಬಹಿರಂಗ

ಬೆಂಗಳೂರು; ಎಪಿಪಿ ಮತ್ತು ಎಜಿಪಿ ನೇಮಕಾತಿಯಲ್ಲಿ ಆಗಿರುವ ಅಕ್ರಮಗಳು, ಅಭಿಯೋಜನಾ ಇಲಾಖೆಯಲ್ಲಿ ಎಸಗಿರುವ ಇತರೆ ಅಕ್ರಮಗಳಲ್ಲಿ ನೇಮಕಾತಿ ಸಮಿತಿ ಅಧ್ಯಕ್ಷ ಹಾಗೂ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ರಜನೀಶ್‌ ಗೋಯಲ್‌ ಮತ್ತು ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಕಾನೂನು ಇಲಾಖೆಯ ವಿಶೇ‍ಷ ಕಾರ್ಯದರ್ಶಿಯೂ ಆಗಿರುವ ಹೆಚ್‌ ಕೆ ಜಗದೀಶ್‌ ಅವರ ವಿರುದ್ಧ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಅಭಿಯೋಜನಾ ಇಲಾಖೆಯ ಅಧಿಕಾರಿ, ನೌಕರರೇ ಲಿಖಿತ ದೂರು ಸಲ್ಲಿಸಿರುವುದು ಇದೀಗ … Continue reading ಎಪಿಪಿ ನೇಮಕಾತಿಯಲ್ಲಿ ಅಕ್ರಮ; ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿರುದ್ಧದ ದೂರು ಬಹಿರಂಗ