ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನನ್ನೂ ಸೇರಿಸಿ ನೋಂದಾಯಿಸಿದ್ದ ಅಧಿಕಾರಿಗೆ ಭೂಸ್ವಾಧೀನಾಧಿಕಾರಿ ಹುದ್ದೆ

ಬೆಂಗಳೂರು; ಅಧಿಕಾರ ದುರುಪಯೋಗಪಡಿಸಿಕೊಂಡು ಕಚೇರಿಯಲ್ಲಿ ಸೃಷ್ಟಿಸಿದ್ದ ಸುಳ್ಳು ದಾಖಲಾತಿಗಳನ್ನೇ ನೈಜವೆಂದು ನಂಬಿಸಿ ಸರ್ಕಾರಿ ಜಮೀನನ್ನು ಸೇರಿಸಿ 11.38 ಎಕರೆಗೂ ಅಧಿಕ ವಿಸ್ತೀರ್ಣದ ಜಮೀನನ್ನು ಬಿಜೆಪಿ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ  ಬಿ ಶ್ರೀರಾಮುಲು ಅವರಿಗೆ ಹೆಸರಿಗೆ ನೋಂದಾಯಿಸಿದ್ದ ಪ್ರಕರಣದಲ್ಲಿ  ಮೂರನೇ  ಆರೋಪಿಯಾಗಿದ್ದ ಕೆಎಎಸ್‌ ಕಿರಿಯ ಶ್ರೇಣಿ  ಅಧಿಕಾರಿ ಶಶಿಧರ ಬಗಲಿ ಅವರನ್ನುಈಗಿನ ಕಾಂಗ್ರೆಸ್‌ ಸರ್ಕಾರವು ಬಳ್ಳಾರಿಯಲ್ಲಿನ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವಿಶೇಷ ಭೂ ಸ್ವಾಧೀನಾಧಿಕಾರಿ ಆಯಕಟ್ಟಿನ ಹುದ್ದೆಗೆ ವರ್ಗಾವಣೆ ಮಾಡಿರುವುದು ಇದೀಗ ಬಹಿರಂಗವಾಗಿದೆ.   ಹಿಂದಿನ ಸಾರಿಗೆ … Continue reading ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನನ್ನೂ ಸೇರಿಸಿ ನೋಂದಾಯಿಸಿದ್ದ ಅಧಿಕಾರಿಗೆ ಭೂಸ್ವಾಧೀನಾಧಿಕಾರಿ ಹುದ್ದೆ