ಲಂಚ; ಆಯಕಟ್ಟಿನ ಹುದ್ದೆಗಳನ್ನೇ ಬ್ಲಾಕ್ ಮಾಡಿ ತಂತ್ರಾಂಶ ದುರುಪಯೋಗಪಡಿಸಿಕೊಂಡ ಅಧಿಕಾರಿಗಳು?
ಬೆಂಗಳೂರು; ಕೆಎಎಸ್ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಗಳಲ್ಲಿ ಕಮಿಷನ್ ವ್ಯವಹಾರ ನಡೆಯುತ್ತಿದೆ ಎಂದು ಪ್ರತಿಪಕ್ಷಗಳು ಬಲವಾಗಿ ಆರೋಪಿಸುತ್ತಿರುವ ಬೆನ್ನಲ್ಲೇ ಇದೀಗ ಅರಣ್ಯ, ಜೀವಿಶಾಸ್ತ್ರ ಇಲಾಖೆಯ ಹಿರಿಯ ಅಧಿಕಾರಿಗಳು ಕಮಿಷನ್‌ಗಾಗಿ ಆಯಕಟ್ಟಿನ ಹುದ್ದೆಗಳನ್ನೇ ಬ್ಲಾಕ್ ಮಾಡಿದ್ದಾರೆ. ಇದಕ್ಕಾಗಿ ತಂತ್ರಾಂಶವನ್ನೇ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬ ಆಪಾದನೆಯು ಇಲಾಖೆಯೊಳಗಿನಿಂದಲೇ ಕೇಳಿ ಬಂದಿದೆ. ತಮಗೆ ಬೇಕಾದ ಅಧಿಕಾರಿ, ನೌಕರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹುದ್ದೆಗಳನ್ನು ಬ್ಲಾಕ್ ಮಾಡುವ ಮೂಲಕ ಬೇರೆ ಯಾವ ಅಧಿಕಾರಿ, ನೌಕರರೂ ಆ ಹುದ್ದೆಗಳಿಗೆ ಅರ್ಜಿಯನ್ನೇ ಸಲ್ಲಿಸದಂತೆ … Continue reading ಲಂಚ; ಆಯಕಟ್ಟಿನ ಹುದ್ದೆಗಳನ್ನೇ ಬ್ಲಾಕ್ ಮಾಡಿ ತಂತ್ರಾಂಶ ದುರುಪಯೋಗಪಡಿಸಿಕೊಂಡ ಅಧಿಕಾರಿಗಳು?
Copy and paste this URL into your WordPress site to embed
Copy and paste this code into your site to embed