ಗೋಮಾಳ ಮಂಜೂರಿಗೆ ತಡೆ; ಜನಸೇವಾ ಟ್ರಸ್ಟ್‌ಗೆ 35.33 ಎಕರೆ ಮಂಜೂರು ಸುತ್ತ ‘ದಿ ಫೈಲ್’ನ 11 ವರದಿಗಳು
ಬೆಂಗಳೂರು; ಆಶ್ರಯ ಯೋಜನೆ ಮತ್ತು ಶಾಶ್ವತ ಪುನರ್ ವಸತಿ ಉದ್ದೇಶವೂ ಸೇರಿದಂತೆ ಇನ್ನಿತರೆ ಸಾರ್ವಜನಿಕ ಉದ್ದೇಶಗಳಿಗೆಂದು ಮೀಸಲಿರಿಸಿರುವ 40 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ 35.33 ಎಕರೆ ಜಮೀನನ್ನು ಸಂಘ ಪರಿವಾರದ ಅಂಗ ಸಂಸ್ಥೆ ಎಂದು ಹೇಳಲಾಗಿರುವ ಜನಸೇವಾ ಟ್ರಸ್ಟ್‌ಗೆ ಮಂಜೂರು ಮಾಡಿದ್ದ ಕುರಿತು ‘ದಿ ಫೈಲ್’ ಸತತವಾಗಿ ಸರಣಿ ವರದಿಗಳನ್ನು ಪ್ರಕಟಿಸಿದ ನಂತರ ಇದೀಗ ಕಾಂಗ್ರೆಸ್ ಸರ್ಕಾರವು ಮಂಜೂರಾತಿ ಆದೇಶವನ್ನು ತಡೆಹಿಡಿದಿದೆ. ಜನಸೇವಾ ಟ್ರಸ್ಟ್‌ಗೆ 35 ಎಕರೆ 33 ಗುಂಟೆ ವಿಸ್ತೀರ್ಣದ ಗೋಮಾಳ … Continue reading ಗೋಮಾಳ ಮಂಜೂರಿಗೆ ತಡೆ; ಜನಸೇವಾ ಟ್ರಸ್ಟ್‌ಗೆ 35.33 ಎಕರೆ ಮಂಜೂರು ಸುತ್ತ ‘ದಿ ಫೈಲ್’ನ 11 ವರದಿಗಳು
Copy and paste this URL into your WordPress site to embed
Copy and paste this code into your site to embed