ಹುದ್ದೆಗಳನ್ನೇ ಬ್ಲಾಕ್‌ ಮಾಡಿ ತಂತ್ರಾಂಶ ದುರುಪಯೋಗ ಆರೋಪ; ಅಧಿಕಾರಿಗಳ ಸಮಿತಿ ರಚನೆ, ವರದಿಗೆ ಸೂಚನೆ

ಬೆಂಗಳೂರು; ಅರಣ್ಯ, ಜೀವಿಶಾಸ್ತ್ರ ಇಲಾಖೆಯ ಹಿರಿಯ ಅಧಿಕಾರಿಗಳು ಕಮಿಷನ್‌ಗಾಗಿ  ಆಯಕಟ್ಟಿನ ಹುದ್ದೆಗಳನ್ನೇ ಬ್ಲಾಕ್‌ ಮಾಡಿದ್ದಾರೆ. ಇದಕ್ಕಾಗಿ ತಂತ್ರಾಂಶವನ್ನೇ ದುರುಪಯೋಗಪಡಿಸಿಕೊಳ್ಳಲಾಗಿದೆ   ಎಂಬ ಆಪಾದನೆ ಕುರಿತಂತೆ ‘ದಿ ಫೈಲ್‌’ ವರದಿ ಮಾಡಿದ ಬೆನ್ನಲ್ಲೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ  ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಇಡೀ ಪ್ರಕರಣದ ಕುರಿತು ವರದಿ ನೀಡಲು ಇಬ್ಬರು ಹಿರಿಯ ಐಎಫ್‌ಎಸ್‌ ಅಧಿಕಾರಿಗಳ ಸಮಿತಿ ರಚಿಸಿ ಟಿಪ್ಪಣಿ ಹೊರಡಿಸಿದ್ದಾರೆ.   ತಮಗೆ ಬೇಕಾದ ಅಧಿಕಾರಿ, ನೌಕರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹುದ್ದೆಗಳನ್ನು … Continue reading ಹುದ್ದೆಗಳನ್ನೇ ಬ್ಲಾಕ್‌ ಮಾಡಿ ತಂತ್ರಾಂಶ ದುರುಪಯೋಗ ಆರೋಪ; ಅಧಿಕಾರಿಗಳ ಸಮಿತಿ ರಚನೆ, ವರದಿಗೆ ಸೂಚನೆ