ಗೃಹ ಲಕ್ಷ್ಮಿ; ಸಿಎಂ, ಡಿಸಿಎಂ, ಸಚಿವರ ಫೋಟೋ ಶೂಟ್ ಸೇರಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರಕ್ಕೆ 50 ಲಕ್ಷ ರು ವೆಚ್ಚ
ಬೆಂಗಳೂರು; ಶಾಲಾ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶೂ, ಸಾಕ್ಸ್‌ಗಳನ್ನು ಖರೀದಿಸಲು ಶಿಕ್ಷಕರನ್ನು ದಾನಿ ಬಳಿ ನಿಲ್ಲಿಸಿ, ಶಾಲಾ ಕಾಲೇಜುಗಳ ಉನ್ನತೀಕರಣ ಪ್ರಸ್ತಾವನೆಗಳನ್ನು ಮುಂದಿನ ಎರಡು ವರ್ಷ ತನಕ ವಿಸ್ತರಿಸಿರುವ ಕಾಂಗ್ರೆಸ್ ಸರ್ಕಾರವು ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಾರ್ಯಕ್ರಮಗಳಿಗಾಗಿ 50 ಲಕ್ಷ ರು.ಗಳನ್ನು ಬಳಸಲು ಮುಂದಾಗಿದೆ. ಗೃಹ ಲಕ್ಷ್ಮಿ ಯೋಜನೆ ಜಾರಿ ಕುರಿತು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೋಂದಣಿ ಸಂಬಂಧಿತ ವಿವರಗಳನ್ನು ನೀಡಿರುವ ಬೆನ್ನಲ್ಲೇ ಇದೇ ಯೋಜನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯಕ್ರಮಗಳಿಗಾಗಿ … Continue reading ಗೃಹ ಲಕ್ಷ್ಮಿ; ಸಿಎಂ, ಡಿಸಿಎಂ, ಸಚಿವರ ಫೋಟೋ ಶೂಟ್ ಸೇರಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರಕ್ಕೆ 50 ಲಕ್ಷ ರು ವೆಚ್ಚ
Copy and paste this URL into your WordPress site to embed
Copy and paste this code into your site to embed