ಬೀದಿ ನಾಯಿಗಳ ಕಡಿತದಿಂದ ದುರ್ಮರಣಕ್ಕೀಡಾದವರಿಗೆ ಪರಿಹಾರ; ಗ್ರಾ.ಪಂ.ಗಳಲ್ಲಿ ಅನುದಾನವೇ ಇಲ್ಲ

ಬೆಂಗಳೂರು; ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮತ್ತು ಇದರಿಂದ ದುರ್ಮರಣಕ್ಕೀಡಾಗುವ ಮಕ್ಕಳು ಮತ್ತು ಇತರರ ಅವಲಂಬಿತರಿಗೆ ಪರಿಹಾರ ಒದಗಿಸಲು ಗ್ರಾಮ ಪಂಚಾಯ್ತಿಗಳಲ್ಲಿ ಅನುದಾನ ಲಭ್ಯವಿಲ್ಲ ಎಂಬ ಸಂಗತಿ ಇದೀಗ ಬಹಿರಂಗವಾಗಿದೆ.   ಅಲ್ಲದೇ ಇಂತಹ ಪ್ರಕರಣಗಳಲ್ಲಿ ಅನುದಾನ ಒದಗಿಸಿಕೊಳ್ಳುವ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯು ಆಯವ್ಯಯ ಪೂರ್ವದಲ್ಲಿ ಅನುದಾನ ಒದಗಿಸಿಕೊಂಡಿಲ್ಲ ಎಂಬ ವಿಚಾರವೂ ಮುನ್ನೆಲೆಗೆ ಬಂದಿದೆ.   ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಬಿಕೆ ಗ್ರಾಮದಲ್ಲಿ ಬೀದಿ ನಾಯಿಗಳು ಕಚ್ಚಿದ ಪರಿಣಾಮ ದುರ್ಮರಣ ಹೊಂದಿದ … Continue reading ಬೀದಿ ನಾಯಿಗಳ ಕಡಿತದಿಂದ ದುರ್ಮರಣಕ್ಕೀಡಾದವರಿಗೆ ಪರಿಹಾರ; ಗ್ರಾ.ಪಂ.ಗಳಲ್ಲಿ ಅನುದಾನವೇ ಇಲ್ಲ