ಸಂಪನ್ಮೂಲ ಸಂಗ್ರಹಣೆ ಸರಳವಲ್ಲ, ಮಿತಿಮೀರಿದೆ ಸಾಲ, ಎದೆ ನಡುಗಿಸಿದೆ ಕೊರತೆ ಮೊತ್ತ, ಖಜಾನೆಯಲ್ಲೆಲ್ಲಿದೆ ಹಣ?

ಬೆಂಗಳೂರು; ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಣಿಕೆಯಲ್ಲಿ ಐದು ಗ್ಯಾರಂಟಿಗಳ ಆಶ್ವಾಸನೆ ನೀಡಿತ್ತು. ಇದೀಗ ಅದು ಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದಿದೆ. ಈಗ ಅದಕ್ಕೆ ತಾನು ನೀಡಿದ್ದ ಗ್ಯಾರಂಟಿ ಆಶ್ವಾಸನೆಗಳನ್ನು ಅನುಷ್ಠಾನಗೊಳಿಸುವ ಗುರುತರವಾದ ಸವಾಲು ಎದುರಾಗಿದೆ.     ಸರ್ಕಾರವೇ ಹೇಳಿರುವಂತೆ ಈ ಗ್ಯಾರಂಟಿಗಳ ಅನುಷ್ಠಾನಕ್ಕೆ ವಾರ್ಷಿಕ ರೂ. 60,000 ಕೋಟಿ ಅಗತ್ಯವಾಗಿದೆ. ಇದು 2023-24ನೆಯ ಸಾಲಿನ (ಸಿದ್ಧರಾಮಯ್ಯ)ಬಜೆಟ್ಟಿನ ಒಟ್ಟು ವೆಚ್ಚದ(ರೂ. 327747 ಕೋಟಿ) ಶೇ. 18.31 ರಷ್ಟಾಗುತ್ತದೆ. ಇದನ್ನು ಹೇಗೆ ಹೊಂದಿಸುವುದು … Continue reading ಸಂಪನ್ಮೂಲ ಸಂಗ್ರಹಣೆ ಸರಳವಲ್ಲ, ಮಿತಿಮೀರಿದೆ ಸಾಲ, ಎದೆ ನಡುಗಿಸಿದೆ ಕೊರತೆ ಮೊತ್ತ, ಖಜಾನೆಯಲ್ಲೆಲ್ಲಿದೆ ಹಣ?