ರಾಜಕೀಯ ಕಾರ್ಯದರ್ಶಿ, ಸಲಹೆಗಾರರ ನೇಮಕ; ಬಿಜೆಪಿ ಸರ್ಕಾರದ ಸಮರ್ಥನೆಯನ್ನೇ ಮುಂದಿರಿಸುವುದೇ ಕಾಂಗ್ರೆಸ್?
ಬೆಂಗಳೂರು; ರಾಜಕೀಯ ಕಾರ್ಯದರ್ಶಿ ಮತ್ತು ಸಲಹೆಗಾರರನ್ನು ನೇಮಿಸಿಕೊಳ್ಳುವುದು ಮುಖ್ಯಮಂತ್ರಿಗಳ ವಿಶೇಷಾಧಿಕಾರವಾಗಿದೆ. ಮುಖ್ಯಮಂತ್ರಿಗಳ ಮೇಲಿನ ಕಾರ್ಯದ ಒತ್ತಡ, ರಾಜಕೀಯ ಬೆಳವಣಿಗೆಗಳು ಮತ್ತು ಸರ್ಕಾರದ ಹಿತರಕ್ಷಣೆಗಾಗಿಯೇ ಮುಖ್ಯಮಂತ್ರಿಗಳಿಗೆ ರಾಜಕೀಯ ಕಾರ್ಯದರ್ಶಿ ಮತ್ತು ಸಲಹೆಗಾರರನ್ನಾಗಿ ನೇಮಿಸಿಕೊಳ್ಳಲಾಗುತ್ತದೆ ಎಂದು ಹಿಂದಿನ ಬಿಜೆಪಿ ಸರ್ಕಾರವು ನೀಡಿದ್ದ ಸಮರ್ಥನೆಯನ್ನೇ ಈಗಿನ ಕಾಂಗ್ರೆಸ್ ಸರ್ಕಾರವೂ ನ್ಯಾಯಾಲಯದ ಮುಂದಿರಿಸಲು ಸಜ್ಜಾಗುತ್ತಿದೆ. ಮುಖ್ಯಮಂತ್ರಿಗಳಿಗೆ ರಾಜಕೀಯ ಕಾರ್ಯದರ್ಶಿ, ಸಲಹೆಗಾರರ ಹುದ್ದೆ ಸೃಷ್ಟಿಸಿ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ದ ಕ್ರಮದ ಸಿಂಧುತ್ವ ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯವು ಸಲ್ಲಿಸಿದ್ದ ರಿಟ್ ಅರ್ಜಿಗೆ … Continue reading ರಾಜಕೀಯ ಕಾರ್ಯದರ್ಶಿ, ಸಲಹೆಗಾರರ ನೇಮಕ; ಬಿಜೆಪಿ ಸರ್ಕಾರದ ಸಮರ್ಥನೆಯನ್ನೇ ಮುಂದಿರಿಸುವುದೇ ಕಾಂಗ್ರೆಸ್?
Copy and paste this URL into your WordPress site to embed
Copy and paste this code into your site to embed