ಸುತ್ತೋಲೆ ಬದಿಗಿರಿಸಿ 208 ಪಿಡಿಒಗಳ ವರ್ಗಾ, ಒಂದೇ ಪಂಚಾಯ್ತಿಗೆ ಇಬ್ಬರು ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು; ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳಿಗೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ಆದೇಶದಲ್ಲಿ ಒಂದೇ ಪಂಚಾಯ್ತಿಗೆ ಇಬ್ಬರು ಪಿಡಿಒಗಳನ್ನು ವರ್ಗಾಯಿಸಿರುವುದು ಇದೀಗ ಬಹಿರಂಗವಾಗಿದೆ. ಈ ಪಂಚಾಯ್ತಿಗೆ ಯಾರು ಅಧಿಕಾರ ವಹಿಸಿಕೊಳ್ಳಬೇಕು ಎಂಬ ಬಗ್ಗೆ ಇಬ್ಬರು ಪಿಡಿಒಗಳ ನಡುವೆಯೇ ಪೈಪೋಟಿಗೆ ಸೃಷ್ಟಿಸಿದಂತಾಗಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಲ್ಲಿದ್ದ ಲೆಕ್ಕಪರಿಶೋಧನಾಕಾರಿ ಒಂದು ಹುದ್ದೆಗೆ ನಾಲ್ವರು ಅಧಿಕಾರಿಗಳಿಗೆ ಶಿಫಾರಸ್ಸು ಟಿಪ್ಪಣಿ ಹೊರಡಿಸಿದ್ದ ಪ್ರಕರಣವೂ ಸೇರಿದಂತೆ ಇತರೆ ಇಲಾಖೆಗಳಿಂದ ಹೊರಬೀಳುತ್ತಿರುವ ವರ್ಗಾವಣೆ ಆದೇಶಗಳು ವಿವಾದಕ್ಕೆ ಕಾರಣವಾಗುತ್ತಿರುವ … Continue reading ಸುತ್ತೋಲೆ ಬದಿಗಿರಿಸಿ 208 ಪಿಡಿಒಗಳ ವರ್ಗಾ, ಒಂದೇ ಪಂಚಾಯ್ತಿಗೆ ಇಬ್ಬರು ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ
Copy and paste this URL into your WordPress site to embed
Copy and paste this code into your site to embed