ಗುಪ್ತಚರ ಇಲಾಖೆ ಮಾಹಿತಿಯಂತೆ ಕೋವಿಡ್‌ ನಿಯಮ ಉಲ್ಲಂಘಿಸಿರುವ ಪ್ರಕರಣಗಳ ಹಿಂತೆಗೆತ; ನಿರ್ದೇಶನ

ಬೆಂಗಳೂರು; ರಾಮನಗರ, ಕನಕಪುರ, ಸಾತನೂರು, ಶಿವಾಜಿ ನಗರ ಸೇರಿದಂತೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್‌ 19ರ ನಿಯಮ ಉಲ್ಲಂಘಿಸಿ ನಡೆಸಿ ಹೋರಾಟ ಮಾಡಿದ ಸಂದರ್ಭದಲ್ಲಿ ದಾಖಲಾದ ಪ್ರಕರಣಗಳನ್ನು ಹಿಂಪಡೆದುಕೊಳ್ಳಲು ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಈ ಸಂಬಂಧ ಅಭಿಯೋಗ, ಡಿಜಿಐಜಿಪಿ ಮತ್ತು  ಸರ್ಕಾರಿ ವ್ಯಾಜ್ಯಗಳ ಇಲಾಖೆ ನಿರ್ದೇಶಕರಿಗೆ ಗೃಹ ಇಲಾಖೆ ಪತ್ರ ಬರೆದಿರುವುದು ಇದೀಗ ಬಹಿರಂಗವಾಗಿದೆ.   ವಿಶೇಷ ಎಂದರೆ ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿಯಂತೆ ಸರ್ಕಾರದ ಅಪರ ಕಾರ್ಯದರ್ಶಿ ಅವರ ಸೂಚನೆ ಮೇರೆಗೆ … Continue reading ಗುಪ್ತಚರ ಇಲಾಖೆ ಮಾಹಿತಿಯಂತೆ ಕೋವಿಡ್‌ ನಿಯಮ ಉಲ್ಲಂಘಿಸಿರುವ ಪ್ರಕರಣಗಳ ಹಿಂತೆಗೆತ; ನಿರ್ದೇಶನ