ಅದಿರು ಹರಾಜಿನಿಂದ 9,115 ಕೋಟಿ, ಹರಾಜೇತರ ಗುತ್ತಿಗೆಗಳಿಂದ 1,000 ಕೋಟಿ ಸಂಗ್ರಹ; ರಾಜಸ್ವ ಲೆಕ್ಕಾಚಾರ

ಬೆಂಗಳೂರು; ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಅವಧಿ ಮುಗಿದ ಎ ಮತ್ತು ಬಿ ಕೆಟಗರಿ ಹಾಗೂ ರದ್ದುಪಡಿಸಿರುವ ಸಿ ಕೆಟಗರಿ ಗಣಿ ಗುತ್ತಿಗೆ ಪ್ರದೇಶಗಳಲ್ಲಿ ಇಲಾಖೆಯು ವಶಪಡಿಸಿಕೊಂಡು ದಾಸ್ತಾನಿರಿಸಿರುವ (ಹಳೆಯ ದಾಸ್ತಾನು) ಕಬ್ಬಿಣ ಅದಿರು ಹರಾಜು, ಚಾಲ್ತಿಯಲ್ಲಿರುವ ಉಪ ಖನಿಜ ಗಣಿಗುತ್ತಿಗೆಗಳಿಂದ ಒಟ್ಟಾರೆ 9,115.55 ಕೋಟಿ ರು. ಮೊತ್ತದಲ್ಲಿ ರಾಜಸ್ವ ಸಂಗ್ರಹಿಸಬಹುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಅಂದಾಜಿಸಿರುವುದು ಇದೀಗ ಬಹಿರಂಗವಾಗಿದೆ.   ಅದೇ ರೀತಿ ಉಪ ಖನಿಜಗಳಮೇಲಿನ ರಾಜಧನವನ್ನು ಶೇ.15ರಷ್ಟು ಹೆಚ್ಚಿಸಲು ಇಲಾಖೆ ಚಿಂತಿಸಿದೆ. … Continue reading ಅದಿರು ಹರಾಜಿನಿಂದ 9,115 ಕೋಟಿ, ಹರಾಜೇತರ ಗುತ್ತಿಗೆಗಳಿಂದ 1,000 ಕೋಟಿ ಸಂಗ್ರಹ; ರಾಜಸ್ವ ಲೆಕ್ಕಾಚಾರ