ಡಿಪಿಎಆರ್ ಅಧಿಸೂಚನೆ ಬದಿಗೊತ್ತಿ ಕುಲಸಚಿವ ಹುದ್ದೆಗೆ ಪ್ರಾಧ್ಯಾಪಕರ ನೇಮಕ; ಸಂಘರ್ಷಕ್ಕೆಡೆ ಮಾಡಿಕೊಟ್ಟಿತೇ?
ಬೆಂಗಳೂರು; ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇದ್ದ ಕುಲಸಚಿವರ ಹುದ್ದೆಗೆ ಕೆಎಎಸ್ ಅಧಿಕಾರಿಗಳನ್ನು ನೇಮಕಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಹೊರಡಿಸಿದ್ದ ಅಧಿಸೂಚನೆಯನ್ನೇ ಬದಿಗೊತ್ತಿರುವ ಉನ್ನತ ಶಿಕ್ಷಣ ಇಲಾಖೆಯು ಕುಲಸಚಿವರ ಹುದ್ದೆಗಳಿಗೆ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರನ್ನು ನೇಮಕಗೊಳಿಸಿ ಅಧಿಸೂಚನೆ ಹೊರಡಿಸುತ್ತಿರುವುದು ಇದೀಗ ಬಹಿರಂಗವಾಗಿದೆ. ಶಿವಮೊಗ್ಗದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದಲ್ಲಿ ಕೆಎಎಸ್ ಅಧಿಕಾರಿಯನ್ನು ನೇಮಕಗೊಳಿಸಿ ಅಧಿಸೂಚನೆ ಹೊರಡಿಸಿದ 9 ದಿನದೊಳಗೇ ಅವರನ್ನು ಎತ್ತಂಗಡಿ ಮಾಡಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ ಪಿ ಕಣ್ಣನ್ ಅವರನ್ನು ನೇಮಿಸಿರುವುದು ವಿವಾದಕ್ಕೆ ಕಾರಣವಾಗಿದೆ. … Continue reading ಡಿಪಿಎಆರ್ ಅಧಿಸೂಚನೆ ಬದಿಗೊತ್ತಿ ಕುಲಸಚಿವ ಹುದ್ದೆಗೆ ಪ್ರಾಧ್ಯಾಪಕರ ನೇಮಕ; ಸಂಘರ್ಷಕ್ಕೆಡೆ ಮಾಡಿಕೊಟ್ಟಿತೇ?
Copy and paste this URL into your WordPress site to embed
Copy and paste this code into your site to embed