40 ಪರ್ಸೆಂಟ್‌ ಕಮಿಷನ್‌; ನಿವೃತ್ತ ನ್ಯಾ.ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ನಿರ್ಧಾರ?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ, ಬಿಬಿಎಂಪಿ, ಪಂಚಾಯತ್‌ ರಾಜ್‌  ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳಲ್ಲಿನ  ಕಾಮಗಾರಿಗಳಲ್ಲಿ ಗುತ್ತಿಗೆದಾರರಿಂದ ಶೇ.40ರಷ್ಟು ಕಮಿಷನ್‌ಗೆ ಬೇಡಿಕೆ ಇರಿಸಲಾಗಿತ್ತು ಎಂದು ಗುತ್ತಿಗೆದಾರರ ಸಂಘವು ಮಾಡಿದ್ದ ಆರೋಪವನ್ನೇ ಪ್ರಬಲ ಅಸ್ತ್ರವನ್ನಾಗಿಸಿಕೊಂಡು ಅಧಿಕಾರ ಹಿಡಿದಿರುವ ಕಾಂಗ್ರೆಸ್‌ ಸರ್ಕಾರವು ಇದೀಗ ಈ ಬಹುದೊಡ್ಡ ಹಗರಣವನ್ನು ನಿವೃತ್ತ ನ್ಯಾ. ನಾಗಮೋಹನ್‌ ದಾಸ್‌ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಲು ನಿರ್ಧರಿಸಿದೆ ಎಂದು ಗೊತ್ತಾಗಿದೆ.   ನಾಗಮೋಹನ್‌ ದಾಸ್‌ ಅವರ ನೇತೃತ್ವದಲ್ಲಿಯೇ ತನಿಖಾ … Continue reading 40 ಪರ್ಸೆಂಟ್‌ ಕಮಿಷನ್‌; ನಿವೃತ್ತ ನ್ಯಾ.ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ನಿರ್ಧಾರ?