ಗುರು ರಾಘವೇಂದ್ರ ಸಹಕಾರ ಬ್ಯಾಂಕ್; 1,400 ಕೋಟಿ ರು. ಮೊತ್ತದ ಸಾಲ ಅನುತ್ಪಾದಕ ಆಸ್ತಿ ಎಂದು ಘೋಷಣೆ
ಬೆಂಗಳೂರು; ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ಗೆ ಬರಬೇಕಿರುವ ಅಸಲು ಮೊತ್ತ 1,400 ಕೋಟಿ ರುಪಾಯಿ ಮತ್ತು ಬಡ್ಡಿ 323.73 ಕೋಟಿ ರುಪಾಯಿ ಪೈಕಿ 1,400 ಕೋಟಿ ರು. ಮೊತ್ತದ ಸಾಲವನ್ನು ಅನುತ್ಪಾದಕ ಆಸ್ತಿ ನಷ್ಟ ಎಂದು ಸಹಕಾರ ಸಂಘಗಳ ಇಲಾಖೆಯು ಘೋಷಿಸಿದೆ. ವಿಧಾನಪರಿಷತ್‌ನಲ್ಲಿ ಡಿ ಎಸ್ ಅರುಣ್ ಅವರು ಕೇಳಿದ್ದ ಪ್ರಶ್ನೆಗೆ ಉತ್ತರ ಒದಗಿಸಿರುವ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ಬ್ಯಾಂಕ್‌ನ ಆರ್ಥಿಕ ಚಟುವಟಿಕೆಗಳ ಕುರಿತು ವಿವರಗಳನ್ನು ಒದಗಿಸಿದ್ದಾರೆ. … Continue reading ಗುರು ರಾಘವೇಂದ್ರ ಸಹಕಾರ ಬ್ಯಾಂಕ್; 1,400 ಕೋಟಿ ರು. ಮೊತ್ತದ ಸಾಲ ಅನುತ್ಪಾದಕ ಆಸ್ತಿ ಎಂದು ಘೋಷಣೆ
Copy and paste this URL into your WordPress site to embed
Copy and paste this code into your site to embed