4 ವರ್ಷದಲ್ಲಿ 212.83 ಎಕರೆ ಗೋಮಾಳ ಹಂಚಿಕೆ; ರಾಷ್ಟ್ರೋತ್ಥಾನ, ಇಸ್ಕಾನ್‌, ಆದಿಚುಂಚನಗಿರಿ ಸಿಂಹಪಾಲು

ಬೆಂಗಳೂರು; ರಾಜ್ಯದಲ್ಲಿ 2019ರಿಂದ 2022ರವರೆಗಿನ ನಾಲ್ಕು ವರ್ಷಗಳ ಅವಧಿಯಲ್ಲಿ ರಾಷ್ಟ್ರೋತ್ಥಾನ ಪರಿಷತ್‌, ಜನಸೇವಾ ಟ್ರಸ್ಟ್‌, ಇಸ್ಕಾನ್‌, ಆದಿಚುಂಚನಗಿರಿ ಮಹಾಸಂಸ್ಥಾನ ಸೇರಿದಂತೆ ಇನ್ನಿತರೆ ಖಾಸಗಿ ಸಂಘ ಸಂಸ್ಥೆಗಳಿಗೆ ಕಾನೂನು ಮತ್ತು ಆರ್ಥಿಕ ಇಲಾಖೆಯ ಅಸಮ್ಮತಿ ನಡುವೆಯೂ  ಬೆಂಗಳೂರು ನಗರ ಜಿಲ್ಲೆಯೂ ಸೇರಿದಂತೆ ರಾಜ್ಯದಾದ್ಯಂತ ಒಟ್ಟಾರೆ 212 ಎಕರೆ 83 ಗುಂಟೆ ವಿಸ್ತೀರ್ಣದ ಗೋಮಾಳ ಜಮೀನನ್ನು ಹಂಚಿಕೆ ಮಾಡಿರುವುದು ಇದೀಗ ಬಹಿರಂಗವಾಗಿದೆ.   ವಿಧಾನಪರಿಷತ್‌ನಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ್ದ ಟಿ ಎ ಶರವಣ ಅವರು ಕೇಳಿದ್ದ ಪ್ರಶ್ನೆಗೆ ಕಂದಾಯ … Continue reading 4 ವರ್ಷದಲ್ಲಿ 212.83 ಎಕರೆ ಗೋಮಾಳ ಹಂಚಿಕೆ; ರಾಷ್ಟ್ರೋತ್ಥಾನ, ಇಸ್ಕಾನ್‌, ಆದಿಚುಂಚನಗಿರಿ ಸಿಂಹಪಾಲು