ಗೃಹ ಲಕ್ಷ್ಮಿ; ನಿರಂತರ ಸಾಲದ ಸುಳಿ, ಆದಾಯದ ಕೊರತೆ, ಹಣಕಾಸು ಹೊಣೆಗಾರಿಕೆ ಕಾಯ್ದೆ ಉಲ್ಲಂಘನೆ

ಬೆಂಗಳೂರು; ಆರ್ಥಿಕತೆಯ ಚಲನಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಗೃಹ ಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಭರ್ಜರಿ ಪ್ರಚಾರ ಪಡೆದುಕೊಂಡಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು, ಆರ್ಥಿಕ ಇಲಾಖೆಯು ನೀಡಿದ್ದ ಎಚ್ಚರಿಕೆಯನ್ನೂ ಗಂಭೀರವಾಗಿ ಪರಿಗಣಿಸದೇ ರಾಜ್ಯವನ್ನು ಬೃಹತ್‌ ಆದಾಯ ಕೊರತೆಗೆ ದೂಡಲಿದೆ ಎಂಬುದನ್ನು ‘ದಿ ಫೈಲ್‌’  ದಾಖಲೆ ಸಹಿತ ಇದೀಗ ಹೊರಗೆಡವುತ್ತಿದೆ.   ಅಲ್ಲದೇ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲು ಆರ್ಥಿಕ ಇಲಾಖೆಯು ಪ್ರಸ್ತುತ ಇರುವ ಹಣಕಾಸಿನ ನಿರ್ಬಂಧ ಮತ್ತು ಆರ್ಥಿಕ ಮುಗ್ಗಟ್ಟುಗಳಿರುವ ಕಾರಣ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಈ ಯೋಜನೆಗೆ … Continue reading ಗೃಹ ಲಕ್ಷ್ಮಿ; ನಿರಂತರ ಸಾಲದ ಸುಳಿ, ಆದಾಯದ ಕೊರತೆ, ಹಣಕಾಸು ಹೊಣೆಗಾರಿಕೆ ಕಾಯ್ದೆ ಉಲ್ಲಂಘನೆ