ಚಾಣಕ್ಯ ವಿವಿಗೆ 116 ಎಕರೆ ಜಮೀನು; ಪ್ರತಿಪಕ್ಷದಲ್ಲಿದ್ದಾಗ ವಿರೋಧ, ಅಧಿಕಾರದಲ್ಲಿರುವಾಗ ಮೌನ

ಬೆಂಗಳೂರು; ಸಂಘ ಪರಿವಾರದ ಅಂಗ ಸಂಸ್ಥೆಯೂ ಸೇರಿದಂತೆ ರಾಜ್ಯದ ವಿವಿಧ ಖಾಸಗಿ ಸಂಘ ಸಂಸ್ಥೆಗಳಿಗೆ ಗೋಮಾಳವನ್ನು ನಿಯಮ ಮತ್ತು ಕಾನೂನುಬಾಹಿರವಾಗಿ 212 ಎಕರೆ ಮಂಜೂರು ಮಾಡಿ ಹೊರಡಿಸಿರುವ ಆದೇಶವನ್ನು ತಡೆಹಿಡಿದಿರುವ ಕಾಂಗ್ರೆಸ್‌ ಸರ್ಕಾರವು ಚಾಣಕ್ಯ ವಿಶ್ವವಿದ್ಯಾಲಯಕ್ಕೆ ನೀಡಿರುವ ಅಂದಾಜು 300 ಕೋಟಿ ರು. ಬೆಲೆಬಾಳುವ 116 ಎಕರೆ 16 ಗುಂಟೆ ಜಮೀನನ್ನು ಹಿಂಪಡೆಯುವುದರ ಬಗ್ಗೆ ಯಾವುದೇ ತೀರ್ಮಾನವನ್ನು ಇದುವರೆಗೂ ಕೈಗೊಂಡಿಲ್ಲ.   ಹಿಂದಿನ ಬಿಜೆಪಿ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಡಾ ಸಿ ಎನ್‌ ಅಶ್ವಥ್‌ ನಾರಾಯಣ್‌ … Continue reading ಚಾಣಕ್ಯ ವಿವಿಗೆ 116 ಎಕರೆ ಜಮೀನು; ಪ್ರತಿಪಕ್ಷದಲ್ಲಿದ್ದಾಗ ವಿರೋಧ, ಅಧಿಕಾರದಲ್ಲಿರುವಾಗ ಮೌನ