ಶಾಲಾ ಮಕ್ಕಳ ಸಮವಸ್ತ್ರ ಹೊಲಿಗೆ ವೆಚ್ಚಕ್ಕೂ ಪೋಷಕರ ಜೇಬಿಗೆ ಕೈ ಹಾಕಿದೆ ಸರ್ಕಾರ; ಬೊಕ್ಕಸದಲ್ಲಿ ಹಣವಿಲ್ಲವೇ?
ಬೆಂಗಳೂರು; ಶಾಲಾ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶೂ ನೀಡಲು ಶಿಕ್ಷಕರನ್ನು ದಾನಿಗಳ ಮುಂದೆ ಕೈಯೊಡ್ಡಿಸಿರುವ ಕಾಂಗ್ರೆಸ್ ಸರ್ಕಾರವು ಇದೀಗ ಸಮವಸ್ತ್ರ ಹೊಲಿಗೆ ವೆಚ್ಚಕ್ಕಾಗಿ ನೇರವಾಗಿ ಪೋಷಕರ ಜೇಬಿಗೆ ಕೈ ಹಾಕಿದೆ. ಐದು ಗ್ಯಾರಂಟಿಗಳಿಗೆ ಸಂಪನ್ಮೂಲ ಕ್ರೋಢೀಕರಣ ಮತ್ತು ಬಾಹ್ಯ ಮೂಲಗಳಿಂದ ಸಾಲ ಎತ್ತುವುದು ಹೇಗೆ ಎಂಬ ಲೆಕ್ಕಾಚಾರದಲ್ಲಿ ಮುಳುಗಿರುವ ಸರ್ಕಾರವು ಶಾಲಾ ವಿದ್ಯಾರ್ಥಿಗಳ ಎರಡನೇ ಜೊತೆ ಸಮವಸ್ತ್ರ ಬಟ್ಟೆಯನ್ನಷ್ಟೇ ನೀಡಿ ಕೈತೊಳೆದುಕೊಂಡಿದೆ. 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳ ಸಮವಸ್ತ್ರದ ಹೊಲಿಗೆ ವೆಚ್ಚವನ್ನು ಪೋಷಕರೇ … Continue reading ಶಾಲಾ ಮಕ್ಕಳ ಸಮವಸ್ತ್ರ ಹೊಲಿಗೆ ವೆಚ್ಚಕ್ಕೂ ಪೋಷಕರ ಜೇಬಿಗೆ ಕೈ ಹಾಕಿದೆ ಸರ್ಕಾರ; ಬೊಕ್ಕಸದಲ್ಲಿ ಹಣವಿಲ್ಲವೇ?
Copy and paste this URL into your WordPress site to embed
Copy and paste this code into your site to embed