ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್‍‌ ಅಹ್ಮದ್‌ ಹೆಸರು ಬಳಕೆ; ಗುತ್ತಿಗೆ, ಬಾಕಿ ಬಿಲ್‌ ಬಿಡುಗಡೆಗೆ 1 ಕೋಟಿ ವಸೂಲು

ಬೆಂಗಳೂರು; ಕಾಮಗಾರಿ ಗುತ್ತಿಗೆ ಹಾಗೂ ಬಾಕಿ ಇರುವ ಬಿಲ್‌ಗಳ ಮೊತ್ತವನ್ನು ಬಿಡುಗಡೆ ಮಾಡುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್‌ ಸದಸ್ಯ ನಸೀರ್‍‌ ಅಹ್ಮದ್‌ ಅವರ ಹೆಸರಿನಲ್ಲಿ ಕೋಲಾರ ಮೂಲದ ಇಬ್ಬರು ವ್ಯಕ್ತಿಗಳು ಒಂದು ಕೋಟಿ ರು.ಗಳನ್ನು ಮುಂಗಡವಾಗಿ ಪಡೆದು ವಂಚಿಸಿರುವ ಪ್ರಕರಣವು ಇದೀಗ ಬಹಿರಂಗವಾಗಿದೆ.   ಅಧಿಕಾರಿ, ನೌಕರರ ವರ್ಗಾವಣೆಯಲ್ಲಿ ವ್ಯಾಪಾರ ನಡೆಯುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ ನಡೆಸಿದ್ದ ವಾಗ್ದಾಳಿಯಿಂದ ಕಾಂಗ್ರೆಸ್‌ ಸರ್ಕಾರವು ಇನ್ನೂ ಚೇತರಿಸಿಕೊಂಡಿಲ್ಲ. ಇದರ … Continue reading ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್‍‌ ಅಹ್ಮದ್‌ ಹೆಸರು ಬಳಕೆ; ಗುತ್ತಿಗೆ, ಬಾಕಿ ಬಿಲ್‌ ಬಿಡುಗಡೆಗೆ 1 ಕೋಟಿ ವಸೂಲು