ಶಕ್ತಿ ಯೋಜನೆ ಸಹಾಯಧನ ಪಾವತಿ; ಕೇಳಿದ್ದು 250 ಕೋಟಿ, ಕೊಟ್ಟಿದ್ದು 125 ಕೋಟಿ, ನೌಕರರ ವೇತನದಲ್ಲಿ ಅಡಚಣೆ?

ಬೆಂಗಳೂರು:  ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಗೆ ಸಂಬಂಧಿಸಿದಂತೆ ಮೊದಲ ಕಂತಿನ ಮೊತ್ತವಾದ 250.96 ಕೋಟಿ ರು ಪೈಕಿ 125.48 ಕೋಟಿ ರು.ಗಳನ್ನಷ್ಟೇ ಬಿಡುಗಡೆ ಮಾಡಿದೆ. ಬಿಡುಗಡೆಗೆ ಇನ್ನೂ 125 ಕೋಟಿ ರು.ಗಳನ್ನು ಬಾಕಿ ಇರಿಸಿಕೊಂಡಿದೆ.   ಶಕ್ತಿ ಯೋಜನೆ  ಆರಂಭವಾದ ದಿನದಿಂದ ಜುಲೈ 30ರವರೆಗೆ  687,49,57,753 ಕೋಟಿ ರು. ಆರ್ಥಿಕ ವೆಚ್ಚವಾಗಿದ್ದರೂ ಯೋಜನೆಯ ಸಹಾಯಾನುದಾನದ ಪೈಕಿ ಮೊದಲ ಕಂತಿನ ಪೂರ್ಣ ಮೊತ್ತವಾದ  250.96 ಕೋಟಿ ರು.ಗಳನ್ನೂ ಬಿಡುಗಡೆ ಮಾಡದಿರುವುದು ಸಾರಿಗೆ ನಿಗಮದ … Continue reading ಶಕ್ತಿ ಯೋಜನೆ ಸಹಾಯಧನ ಪಾವತಿ; ಕೇಳಿದ್ದು 250 ಕೋಟಿ, ಕೊಟ್ಟಿದ್ದು 125 ಕೋಟಿ, ನೌಕರರ ವೇತನದಲ್ಲಿ ಅಡಚಣೆ?