2 ವರ್ಷದಲ್ಲಿ 1.42 ಲಕ್ಷ ಕೋಟಿ ರು. ಟೆಂಡರ್‍‌ ಅಂತಿಮ; ಜಲಸಂಪನ್ಮೂಲ, ಗ್ರಾಮೀಣ, ನಗರಾಭಿವೃದ್ಧಿ ಸಿಂಹಪಾಲು

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರವು ಕಳೆದ 2 ವರ್ಷದಲ್ಲಿ ಜಲಸಂಪನ್ಮೂಲ ಇಲಾಖೆ ಸೇರಿದಂತೆ ಒಟ್ಟು 30 ಇಲಾಖೆಗಳಲ್ಲಿ 1,42,005.92 ಕೋಟಿ ಮೊತ್ತದಲ್ಲಿ ವಿವಿಧ ಕಾಮಗಾರಿಗಳಿಗೆ ಟೆಂಡರ್‌ ಅಂತಿಮಗೊಳಿಸಿರುವುದು ಇದೀಗ ಬಹಿರಂಗವಾಗಿದೆ.   ಗ್ಯಾರಂಟಿಗಳಿಗೆ ಸಂಪನ್ಮೂಲ ಕ್ರೋಢೀಕರಣದ ಬಗ್ಗೆ ಕಾಂಗ್ರೆಸ್‌ ಸರ್ಕಾರವು ಲೆಕ್ಕಾಚಾರ ನಡೆಸುತ್ತಿರುವ ಬೆನ್ನಲ್ಲೇ ಹಿಂದಿನ ಬಿಜೆಪಿ ಸರ್ಕಾರವು 1,42,005.92 ಕೋಟಿ ರು. ಮೊತ್ತದ  ಟೆಂಡರ್‌ನ್ನು ಅಂತಿಮಗೊಳಿಸಿರುವುದು ಮುನ್ನೆಲೆಗೆ ಬಂದಿದೆ.   ಅದೇ ರೀತಿ ಜಲಸಂಪನ್ಮೂಲ ಇಲಾಖೆಯೊಂದರಲ್ಲೇ 25,000 ಕೋಟಿ ಗೂ ಅಧಿಕ ಮೊತ್ತವನ್ನು ಗುತ್ತಿಗೆದಾರರಿಗೆ ಪಾವತಿಸಲು … Continue reading 2 ವರ್ಷದಲ್ಲಿ 1.42 ಲಕ್ಷ ಕೋಟಿ ರು. ಟೆಂಡರ್‍‌ ಅಂತಿಮ; ಜಲಸಂಪನ್ಮೂಲ, ಗ್ರಾಮೀಣ, ನಗರಾಭಿವೃದ್ಧಿ ಸಿಂಹಪಾಲು