ಟೆಕ್ನಾಲಜಿ ಇನ್ನೋವೇಷನ್ ಪಾರ್ಕ್ ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನವಿಲ್ಲ; ಹೇಳಿಕೆಗಷ್ಟೇ ಸೀಮಿತ
ಬೆಂಗಳೂರು; ಉದ್ಯೋಗಾವಕಾಶ ಸೃಷ್ಟಿ, ಔದ್ಯೋಗಿಕ ಕೌಶಲ್ಯ ವೃದ್ಧಿ, ಕೈಗಾರಿಕೋದ್ಯಮಕ್ಕೆ ಉತ್ತೇಜನ, ಸೆಮಿ ಕಂಡಕ್ಟರ್ ಸಂಶೋಧನೆ ಮತ್ತು ಅಭಿವೃದ್ದಿ, ಚೆನ್ನೈ, ಬೆಂಗಳೂರು ಕೈಗಾರಿಕೆ ಕಾರಿಡಾರ್‍ನಲ್ಲಿ ಕೈಗಾರಿಕೆ ಟೌನ್ ಶಿಪ್ ಸೇರಿದಂತೆ ಮತ್ತಿತರೆ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದಾರೆಯೇ ವಿನಃ ಇಂತಹ ಹಲವು ಯೋಜನೆಗಳಿಗೆ ಬಿಡಿಗಾಸನ್ನೂ ನೀಡಿಲ್ಲ. ವಾಣಿಜ್ಯ ಕೈಗಾರಿಕೆ (ಬೃಹತ್ ಮತ್ತು ಮಧ್ಯಮ ಕೈಗಾರಿಕೆ) ಇಲಾಖೆಗೆ ಸಂಬಂಧಿಸಿದಂತೆ 2023-24ನೇ ಸಾಲಿನ ಆಯವ್ಯಯ ಘೋಷಣೆಗಳಿಗೆ ಸಂಬಂಧಿಸಿದ ಕಂಡಿಕೆಗಳಿಗೆ ಬಿಡಿಗಾಸನ್ನೂ … Continue reading ಟೆಕ್ನಾಲಜಿ ಇನ್ನೋವೇಷನ್ ಪಾರ್ಕ್ ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನವಿಲ್ಲ; ಹೇಳಿಕೆಗಷ್ಟೇ ಸೀಮಿತ
Copy and paste this URL into your WordPress site to embed
Copy and paste this code into your site to embed