ವರ್ಗಾವಣೆಗೆ 1.50 ಕೋಟಿ ಲಂಚ; ಗಲ್‌ಪೇಟೆ ಪ್ರಕರಣ ಪ್ರಬಲ ಅಸ್ತ್ರವಾಗಿದ್ದರೂ ಜೆಡಿಎಸ್‌ ಪ್ರಯೋಗಿಸಿಲ್ಲವೇಕೆ?

ಬೆಂಗಳೂರು; ಅಧಿಕಾರಿಯೊಬ್ಬರ ವರ್ಗಾವಣೆ ಮಾಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್‍‌ ಅಹ್ಮದ್‌ ಅವರ ಹೆಸರಿನಲ್ಲಿ  1.50 ಕೋಟಿ ಲಂಚ ಪಡೆಯಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್‍‌ನ್ನು ಪೊಲೀಸ್‌ ಇಲಾಖೆಯು ಮುಚ್ಚಿಟ್ಟು ಕಾಂಗ್ರೆಸ್‌ ಸರ್ಕಾರದ ರಕ್ಷಣೆಗೆ ನಿಂತಿದ್ದರೂ ಬಿಜೆಪಿ ಮತ್ತು ಜೆಡಿಎಸ್‌ ಈ ಬಗ್ಗೆ ತುಟಿ ಬಿಚ್ಚಿಲ್ಲ.   ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಕೇಳಿ ಬಂದಿದ್ದ ಲಂಚದ ಆರೋಪ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಡೀ ಕಾಂಗ್ರೆಸ್‌ ಸರ್ಕಾರದ ಮೇಲೆ ಮುಗಿ … Continue reading ವರ್ಗಾವಣೆಗೆ 1.50 ಕೋಟಿ ಲಂಚ; ಗಲ್‌ಪೇಟೆ ಪ್ರಕರಣ ಪ್ರಬಲ ಅಸ್ತ್ರವಾಗಿದ್ದರೂ ಜೆಡಿಎಸ್‌ ಪ್ರಯೋಗಿಸಿಲ್ಲವೇಕೆ?