ಖೊಟ್ಟಿ ದಾಖಲೆ ಸೃಷ್ಟಿಸಿ ಬೊಕ್ಕಸಕ್ಕೆ 18.12 ಕೋಟಿ ನಷ್ಟ; ವರದಿ ಸಲ್ಲಿಸಿ 2 ತಿಂಗಳಾದರೂ ಕ್ರಮಕೈಗೊಳ್ಳದ ಸರ್ಕಾರ

ಬೆಂಗಳೂರು; ರಾಜ್ಯದ ನಗರಸಭೆ ಮತ್ತು ಪುರಸಭೆಗಳ ವ್ಯಾಪ್ತಿಯಲ್ಲಿ ಖೊಟ್ಟಿ ದಾಖಲೆಗಳ ಸೃಷ್ಟಿಸಿ ಅನಧಿಕೃತವಾಗಿ ಇ-ಖಾತೆ ಮಾಡಿರುವ ಪ್ರಕರಣಗಳಿಂದಾಗಿ ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋಟಿ ರುಪಾಯಿನಷ್ಟು ನಷ್ಟವುಂಟಾಗಿರುವ ಪ್ರಕರಣವು ಇದೀಗ ಬಹಿರಂಗವಾಗಿದೆ.   ಯಾದಗಿರಿ ನಗರಸಭೆ ವ್ಯಾಪ್ತಿಯೊಂದರಲ್ಲೇ ಅನಧಿಕೃತವಾಗಿ ವ್ಯವಸಾಯ ಜಮೀನಿನಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಲಾಗಿದೆ. ಇ-ಆಸ್ತಿ ತಂತ್ರಾಂಶದ ಮೂಲಕ 1,310 ಸಂಖ್ಯೆಯಲ್ಲಿ ಅನಧಿಕೃತವಾಗಿ ಇ-ಖಾತೆ ಮಾಡಿ 18.12 ಕೋಟಿ ರು.ನಷ್ಟು ಬೊಕ್ಕಸಕ್ಕೆ ನಷ್ಟವುಂಟಾಗಿರುವ ಪ್ರಕರಣವನ್ನು ಇದೀಗ ಪೌರಾಯುಕ್ತ ಸಂಗಪ್ಪ ಉಪಾಸೆ ಅವರು ಹೊರಗೆಳೆದಿದ್ದಾರೆ.   ಖೊಟ್ಟಿ ದಾಖಲೆ … Continue reading ಖೊಟ್ಟಿ ದಾಖಲೆ ಸೃಷ್ಟಿಸಿ ಬೊಕ್ಕಸಕ್ಕೆ 18.12 ಕೋಟಿ ನಷ್ಟ; ವರದಿ ಸಲ್ಲಿಸಿ 2 ತಿಂಗಳಾದರೂ ಕ್ರಮಕೈಗೊಳ್ಳದ ಸರ್ಕಾರ