ರಾಗಿ ಖರೀದಿ ಅವ್ಯವಹಾರ; ಸರ್ಕಾರಕ್ಕೆ ವಂಚಿಸಿದ ರೈತರಿಗೆ ನೋಟೀಸ್‌, ಅಧಿಕಾರಿಗಳ ವಿರುದ್ಧ ವಿಚಾರಣೆಗೆ ಆದೇಶ

ಬೆಂಗಳೂರು; ಅರ್ಹ ದಾಖಲೆಗಳನ್ನು ಹೊಂದದೇ ಗ್ರೈನ್‌ ವೋಚರ್‍‌ ಪಡೆದುಕೊಂಡು ರಾಗಿ ನೀಡಲಾಗಿದೆ ಎಂದು ಹಣ ಪಡೆದು ಸರ್ಕಾರಕ್ಕೆ ವಂಚಿಸಲು ಪ್ರಯತ್ನಿಸಿದ ರೈತರಿಗೆ ನೋಟೀಸ್‌ ನೀಡಲು ಸರ್ಕಾರವು ನಿರ್ದೇಶನ ನೀಡಿದೆ.   ಅಲ್ಲದೇ ಖರೀದಿ ಪ್ರಕ್ರಿಯೆ ಸಮಯದಲ್ಲಿ ಅನರ್ಹ ರೈತರ ದಾಖಲೆಗಳನ್ನು ತಿರುಚಿ ಕೇಂದ್ರ ಸರ್ಕಾರದ ಯೋಜನೆಯನ್ನು ದುರುಪಯೋಗಪಡಿಸಿಕೊಳ್ಳಲು ಸಹಾಯ ಮಾಡಿರುವ ಸಂಬಂಧಿಸಿದ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳಿಗೆ ನೋಟೀಸ್‌ ನೀಡಿ ಇಲಾಖೆ ವಿಚಾರಣೆ ನಡೆಸಬೇಕು ಎಂದು ಸೂಚಿಸಿದೆ.   ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಮತ್ತು ಶ್ರೀರಾಂಪುದಲ್ಲಿ ತೆರೆಯಲಾಗಿರುವ ಆಹಾರ … Continue reading ರಾಗಿ ಖರೀದಿ ಅವ್ಯವಹಾರ; ಸರ್ಕಾರಕ್ಕೆ ವಂಚಿಸಿದ ರೈತರಿಗೆ ನೋಟೀಸ್‌, ಅಧಿಕಾರಿಗಳ ವಿರುದ್ಧ ವಿಚಾರಣೆಗೆ ಆದೇಶ