ನೀರಾವರಿ ನಿಗಮಗಳಿಗೆ 38,607 ಕೋಟಿ ರು.ಬಾಕಿ; 677.06 ಕೋಟಿ ಬಿಡುಗಡೆ, ಭೌತಿಕ ಪ್ರಗತಿಗೆ ಅಡ್ಡಿ
ಬೆಂಗಳೂರು; ಕೃಷ್ಣಾ ಭಾಗ್ಯ ಜಲನಿಗಮ, ಕಾವೇರಿ ಮತ್ತು ಕರ್ನಾಟಕ ನೀರಾವರಿ ನಿಗಮದ ವ್ಯಾಪ್ತಿಯಲ್ಲಿ ಭೂ ಸ್ವಾಧೀನ, ನಬಾರ್ಡ್, ಎಸ್‌ಸಿಪಿ, ಟಿಎಸ್‌ಪಿ, ವಿದ್ಯುತ್ ವೆಚ್ಚ, ದುರಸ್ತಿ ಮತ್ತು ನಿರ್ವಹಣೆ ಅಡಿಯಲ್ಲಿ 2023ರ ಏಪ್ರಿಲ್ 1ರ ಅಂತ್ಯಕ್ಕೆ 15,088 ಕಾಮಗಾರಿಗಳು ಪ್ರಗತಿಯಲ್ಲಿದ್ದು ಇದೇ ಅವಧಿಯಲ್ಲಿ ಬಿಡುಗಡೆಗೆ 38,607.01 ಕೋಟಿ ರು. ಬಾಕಿ ಇರುವುದು ಇದೀಗ ಬಹಿರಂಗವಾಗಿದೆ. ಅದೇ ರೀತಿ ಕಾಮಗಾರಿಗಳ ಪ್ರಗತಿಗೆ ಅನುಗುಣವಾಗಿ ನಿಗಮದಲ್ಲಿ ಬಾಕಿ ಬಿಲ್‌ಗಳು ಇರುವ ಕಾರಣ ನಿರೀಕ್ಷಿತ ಭೌತಿಕ ಪ್ರಗತಿ ಸಾಧಿಸಲು ಸಾಧ್ಯವಾಗುತ್ತಿಲ್ಲ. ಮತ್ತು … Continue reading ನೀರಾವರಿ ನಿಗಮಗಳಿಗೆ 38,607 ಕೋಟಿ ರು.ಬಾಕಿ; 677.06 ಕೋಟಿ ಬಿಡುಗಡೆ, ಭೌತಿಕ ಪ್ರಗತಿಗೆ ಅಡ್ಡಿ
Copy and paste this URL into your WordPress site to embed
Copy and paste this code into your site to embed